ಶಾಸಕ ಯತ್ನಾಳ್ ಸತ್ಯಾಂಶದ ಆರೋಪಕ್ಕೆ ಬಿಜೆಪಿಗೆ ನಡುಕ : ಸಚಿವ ಎಂ.ಬಿ ಪಾಟೀಲ್ ಲೇವಡಿ
ಬೆಂಗಳೂರು: ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ್ ಅವರು ತಮ್ಮ ಪಕ್ಷದ ವಿರುದ್ಧವೇ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದರೂ ಆ ಪಕ್ಷದವರು ಕ್ರಮಕೈಗೊಳ್ಳದೇ ಇರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು ಎಂದು ಸಚಿವ ಎಂಬಿ ಪಾಟೀಲ್ ಲೇವಡಿ ಮಾಡಿದ್ದಾರೆ. ಯತ್ನಾಳ್ ಅವರು ಕಾಂಗ್ರೆಸ್ ಏಜೆಂಟ್…
