ಕಾಂಗ್ರೆಸ್ ಸಾಧನೆ ಬಿಜೆಪಿಗರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್
ಆಳಂದ ಡಿ.26: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಐದರಲ್ಲಿ ನಾಲ್ಕು ಭರವಸೆಗಳನ್ನು ಈಡೇರಿಸುವ ಮೂಲಕ ಬಡವರಿಗೆ ಹಣವನ್ನು ಕೊಟ್ಟರೆ ಬಿಜೆಪಿಗರಿಗೆ ಅರಗಿಸಿಕೊಳ್ಳಲಾಗದೇ ಟೀಕೆಯಲ್ಲಿ ತೋಡಗಿದ್ದಾರೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಬಿಜೆಪಿಗರ ವಿರುದ್ಧ…
