Category: ರಾಜ್ಯ

ಸಿ ಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ,ಜು.04: ಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ವರುಣ್ ಸಿ ಕಚತ್ತಿ 306, ದರ್ಶನ್ ಎಂ ಯರಗಲ್ 298,…

ಆಗಸ್ಟ್ ತಿಂಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ‘ಮನೆ ಮನೆಗೆ ಇ-ಸ್ವತ್ತು’ ಅಭಿಯಾನ ಆರಂಭ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ

ಬೆಂಗಳೂರು,ಜು.04: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ‘ಇ-ಸ್ವತ್ತು’ ಪ್ರಮಾಣಪತ್ರ ನೀಡಿಕೆಯಲ್ಲಿ ಆಗುತ್ತಿರುವ ವಿಳಂಬಕ್ಕೆ ಇತಿಶ್ರೀ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹಳ್ಳಿಗಳಲ್ಲಿ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ನೇರವಾಗಿ ‘ಮನೆ ಮನೆಗೆ ಇ-ಸ್ವತ್ತು’ ನೀಡುವ ವಿಶೇಷ ಅಭಿಯಾನವನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

ಬಿಎಲ್‌ಒಗಳು ಕಡ್ಡಾಯವಾಗಿ ಮನೆ ಮನೆಗೆ ಹೋಗಿ ಫಾರಂ ನೀಡಬೇಕು: ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಖಡಕ್ ಸೂಚನೆ

ಬೆಂಗಳೂರು, ಜು. 03: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯಕ್ರಮದಲ್ಲಿ ಬಿಎಲ್‌ಒಗಳು (ಬೂತ್ ಮಟ್ಟದ ಅಧಿಕಾರಿಗಳು) ನಿಯಮಾವಳಿಗಳನ್ನು ಗಾಳಿಗೆ ತೂರಿ ಕಚೇರಿ ಹಾಗೂ ಇತರೆಡೆ ಕುಳಿತು ಫಾರಂ ವಿತರಿಸುತ್ತಿದ್ದಾರೆ ಎನ್ನುವ ಗಂಭೀರ ಆರೋಪಗಳು ಕೇಳಿ ಬಂದಿದ್ದು,…

52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆ

ಬೆಂಗಳೂರು, ಜು.02: ಕಲಬುರಗಿ ಜಿಲ್ಲೆಯ ಲಾಡ್ಲೆ ಮಶಾಕ್ ದರ್ಗಾ ಗಲಭೆ ಕೇಸ್, ಕೋಮುಗಲಭೆ ಕೇಸ್​ಗಳು ಸೇರಿದಂತೆ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಯು.ಟಿ. ಖಾದರ್ ಶಿಫಾರಸು ಮೇರೆಗೆ 2026…

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತ: 7 ಮಂದಿ ಬಲಿ, ಐವರು ಕೂಲಿ ಕಾರ್ಮಿಕರಿಗೆ ಗಾಯ

ಬೆಂಗಳೂರು, ಜು.02: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಬಿಹಾರ ಮೂಲದ 7 ಮಂದಿ ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಬಳಿ ಇಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾವೇರಿ…

ವಾಣಿಜ್ಯ LPG ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ: ಇಂದಿನಿಂದಲೇ ಹೊಸ ದರ ಜಾರಿಗೆ

ಬೆಂಗಳೂರು,ಜು.1: ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧದ ಬಳಿಕ ಪೆಟ್ರೋಲ್ ಡೀಸೆಲ್ ಸೇರಿದಂತೆ ವಾಣಿಜ್ಯ ಮತ್ತು ಗೃಹಬಳಕೆ ಸಿಲಿಂಡರ್ ಬೆಲೆಗಳಲ್ಲಿ ಸತತವಾಗಿ ಏರಿಕೆ ಕಂಡುಬಂದಿತ್ತು. ಆದರೆ ಇಂದಿನಿಂದ (ಜು.01) ವಾಣಿಜ್ಯ ಬಳಕೆಯ (19 ಕೆಜಿ) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 183.50 ರೂ.…

ನಾಳೆಯಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ‘SIR’ ಮತದಾರರ ಪಟ್ಟಿ ಪರಿಷ್ಕರಣೆ

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಜೂನ್ 30) ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಮತದಾರರ ಪಟ್ಟಿಯ ನೈಜತೆಯನ್ನು ಪರಿಶೀಲಿಸಲು…

ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ,ಮೊಹಮ್ಮದ್ ಹ್ಯಾರಿಸ್ ನಲಪಾಡ್‌ಗೆ ಕೋರ್ಟ್ ಸಮನ್ಸ್

ಬೆಂಗಳೂರು, ಜೂ. 27: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್​ಗೆ ಬೆಂಗಳೂರಿನ ನ್ಯಾಯಾಲಯ…

ಧರ್ಮಸ್ಥಳ ಕ್ಷೇತ್ರ ಮತ್ತು ವಿರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠ್ಠಲ ಗೌಡಗೆ ಅರೆಸ್ಟ್​​​​​​ ವಾರಂಟ್

ಮಂಗಳೂರು, ಜೂ.27: ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದಲ್ಲಿ ವಿಠ್ಠಲ ಗೌಡನಿಗೆ ಬೆಂಗಳೂರಿನ ನ್ಯಾಯಾಲಯವು ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ. ನ್ಯಾಯಾಂಗ ನಿಂದನೆ ಪ್ರಕರಣದಡಿಯಲ್ಲಿ ಈ…

ಇನ್ನುಮುಂದೆ ರಾಜ್ಯದಲ್ಲಿ ಏಕರೂಪದ ಶಾಲಾ ಅವಧಿ ಜಾರಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅದೇಶ

ಬೆಂಗಳೂರು, ಜೂ.27: ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶನಿವಾರದ ಶಾಲಾ ಅವಧಿಯನ್ನು ಏಕರೂಪಗೊಳಿಸಿ ಆದೇಶ ಹೊರಡಿಸಿದೆ. ಇನ್ಮುಂದೆ ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ಅನ್ವಯವಾಗುವಂತೆ ಶನಿವಾರ ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ರವರೆಗೆ ಒಟ್ಟು 4 ಗಂಟೆಗಳ ಕಾಲ…