ಸಂಸದ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್: ಹೈಕೋರ್ಟ್ ಅಮಾನತು ಆದೇಶ ತಡೆಹಿಡಿದ ಸುಪ್ರೀಂ
ನವದೆಹಲಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದ್ದು, ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ…
