ಸಿದ್ದರಾಮಯ್ಯ ಹೆಸರಲ್ಲಿ ಡಿಕೆಶಿ ವಿರುದ್ಧ ಸೋನಿಯಾಗೆ ನಕಲಿ ಪತ್ರ : ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಹೆಸರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವಂತೆ ನಕಲಿ ಪತ್ರ ಸೃಷ್ಟಿಸಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು , ದುರುಳರ…