Category: ರಾಜ್ಯ

ಮೂಡುಬಿದಿರೆ :ಎಕ್ಸಲೆಂಟ್‌ನ ವಿದ್ಯಾರ್ಥಿ ಸುಮಿತ್ ಶೆಟ್ಟಿ ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಮಂಗಳೂರು ದಕ್ಷಿಣ ವಲಯದ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆ ದೇರಳಕಟ್ಟೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಿತ್ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಎಕ್ಸಲೆಂಟ್…

ಖಾಸಗಿ ಬಸ್ ಗಳ ನಷ್ಟ ಭರಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಶಕ್ತಿ‌ ಯೋಜನೆ ಜಾರಿಯಿಂದ ಖಾಸಗಿ ಬಸ್ಸುಗಳಿಗೆ ಆಗಿರುವ ನಷ್ಟವನ್ನು ಸರ್ಕಾರ ಭರಿಸಬೇಕೆನ್ನುವ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. ಬಂದ್ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರಿಗೆ ಅನುಕೂಲವಾಗಲಿ ಎಂದು ‘ಶಕ್ತಿ’ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಖಾಸಗಿ…

ಬೆಂಗಳೂರು ಜನತೆಗೆ ತಟ್ಟಿದ ಬಂದ್ ಬಿಸಿ:ಬೀದಿಗಿಳಿಯದ ಆಟೋ-ಕ್ಯಾಬ್!:ಜನರ ಪರದಾಟ

ಬೆಂಗಳೂರು: ಕ್ಯಾಬ್ ಹಾಗೂ ಆಟೋ ಚಾಲಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದಾರೆ. ನಗರದ ಹಲವೆಡೆ ಸೋಮವಾರ ಮುಂಜಾನೆಯಿಂದಲೇ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನಕಾರರು ಬೀದಿಗಿಳಿದು ಟಯರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ…

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಇಳಿಸುವುದು ಹುಡುಗಾಟಕೆಯಲ್ಲ :ಮಾಜಿ ಸಚಿವ ಎಚ್. ವಿಶ್ವನಾಥ್

ಬಾಗಲಕೋಟೆ: ಕಾಂಗ್ರೆಸ್ ಪಕ್ಷದಲ್ಲಿ 136 ಜನ ಶಾಸಕರಿದ್ದು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಹುಡುಗಾಟಕೆಯ ವಿಚಾರವಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದ್ದಾರೆ. ಅವರು ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರ…

ಇ-ಕಾಮರ್ಸ್ ಕಾರ್ಮಿಕರಿಗೆ 4 ಲಕ್ಷ ರೂ. ವಿಮಾ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ಇ-ಕಾಮರ್ಸ್‌ ವಲಯಗಳಾದ ಸ್ವಿಗ್ಗಿ, ಝೋಮ್ಯಾಟೊ, ಅಮೆಜಾನ್‌, ಫ್ಲಿಪ್‌ಕಾರ್ಟ್, ಬಿಗ್‌ ಬಾಸ್ಕೆಟ್‌ ಮುಂತಾದವುಗಳಲ್ಲಿ ಕೆಲಸ ಮಾಡುತ್ತಿರುವ ‘ಗಿಗ್’ ಕಾರ್ಮಿಕರಿಗೆ ಒಟ್ಟು 4 ಲಕ್ಷ ರು.ಗಳ ವಿಮಾ ಸೌಲಭ್ಯ ಒದಗಿಸುವ ‘ಕರ್ನಾಟಕ ರಾಜ್ಯ ಗಿಗ್‌ ಕಾರ್ಮಿಕ ವಿಮಾ ಯೋಜನೆ’ ಜಾರಿಗೊಳಿಸಿ…

ಬ್ಯಾಂಕ್ ಉದ್ಯೋಗಿಗಳು ಗ್ರಾಹಕರೊಂದಿಗೆ ಕನ್ನಡದಲ್ಲೇ ಮಾತನಾಡ್ಬೇಕು : ಶೀಘ್ರದಲ್ಲಿ ಜಾರಿಯಾಗಲಿದೆ ನಿಯಮ

ಬೆಂಗಳೂರು : ಕರ್ನಾಟಕದಲ್ಲಿ ಬ್ಯಾಂಕ್ ಉದ್ಯೋಗಿಗಳು ಕನ್ನಡ ಕಲಿಯಬೇಕು ಹಾಗೂ ಗ್ರಾಹಕರ ಜೊತೆಗೆ ಕನ್ನಡದಲ್ಲಿ ವ್ಯವಹರಿಸಬೇಕು ಎಂಬ ನಿಯಮ ಶೀಘ್ರದಲ್ಲೇ ಜಾರಿಯಾಗಲಿದೆ. ಪರಭಾಷೆಯ ಬ್ಯಾಂಕ್ ಉದ್ಯೋಗಿಗಳು ಹಾಗೂ ಗ್ರಾಹಕರ ನಡುವೆ ಭಾಷೆಗೆ ಸಂಬಂಧಿಸಿ ವಾಗ್ವಾದಗಳು ನಡೆಯುತ್ತಿರುವ ಮಧ್ಯದಲ್ಲಿ ಇಂಥದೊಂದು ನಿಯಮ ಜಾರಿಯಾಗುವ…

ಹಣಕಾಸು ಅವ್ಯವಹಾರ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶ

ಬೆಂಗಳೂರು: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ (2018-19ರಲ್ಲಿ) ಹಣಕಾಸು ಅವ್ಯವಹಾರ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದ ಸಂಬAಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ. ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್…

ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ: ಸರ್ಕಾರದ ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು:ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಜನವಿರೋಧಿ ಮತ್ತು ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಈ ಕುರಿತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ. ರಾಜ್ಯದಾದ್ಯಂತ ಮಳೆ ಕೊರತೆಯಿಂದ ಬರಗಾಲ…

ಸನಾತನ ಧರ್ಮ ಏಡ್ಸ್ ಮತ್ತು ಕುಷ್ಟರೋಗವಿದ್ದಂತೆ : ಡಿಎಂಕೆ ಸಂಸದ ಎ.ರಾಜಾ ವಿವಾದಾತ್ಮಕ ಹೇಳಿಕೆ

ಚೆನ್ನೈ: ಸನಾತನ ಧರ್ಮ ಏಡ್ಸ್ ಮತ್ತು ಕುಷ್ಟರೋಗವಿದ್ದಂತೆ ಎಂದು ಡಿಎಂಕೆ ಸಂಸದ ಎ. ರಾಜಾ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸನಾತನ ಧರ್ಮ ಮಲೇರಿಯಾ, ಡೆಂಘಿ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕೆಂದು ಸಚಿವ…

ಗೃಹಲಕ್ಷ್ಮೀ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರಿಗೆ (ಮನೆ ಯಜಮಾನಿಗೆ) 2000 ರೂ. ಸಹಾಯಧನ ನೀಡುವ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಕಾಂಗ್ರೆಸ್‌ ಸರ್ಕಾರ ಸ್ಥಗಿತಗೊಳಿಸಿದೆ. ಗೃಹಲಕ್ಷ್ಮಿ ಯೋಜನೆ ಬಗ್ಗೆ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಸರಕಾರವು ಇದುವರೆಗೆ ನೋಂದಾಯಿತ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ…