ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರನ್ನೇ ವಜಾಮಾಡಿದ ಇಬ್ರಾಹಿಂ!: ನೂತನ ಅಧ್ಯಕ್ಷರಾಗಿ ಸಿ.ಕೆ ನಾಣು ಆಯ್ಕೆ
ಬೆಂಗಳೂರು: ಜೆಡಿಸ್ ಪಕ್ಷವು ವಿಭಜನೆಗೊಳ್ಳುವ ಎಲ್ಲಾ ಲಕ್ಷಣಗಳು ಸ್ಪಷ್ಟವಾಗಿದ್ದು, ಉಚ್ಚಾಟಿತ ನಾಯಕ ಸಿ.ಎಂ.ಇಬ್ರಾಹಿಂ ಅವರ ಗುಂಪು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಎಚ್.ಡಿ.ದೇವೇಗೌಡ ಅವರನ್ನು ‘ವಜಾ’ಗೊಳಿಸಿ ಉಚ್ಚಾಟಿತರಾಗಿದ್ದ ಸಿ.ಕೆ.ನಾಣು ಅವರನ್ನು ನೂತನ ‘ರಾಷ್ಟ್ರೀಯ ಅಧ್ಯಕ್ಷ’ರನ್ನಾಗಿ ಆಯ್ಕೆ ಮಾಡಲಾಗಿದೆ. ಸಿ.ಕೆ.ನಾಣು ಅವರು ಅಧ್ಯಕ್ಷರಾಗಿರುವ…
