ಶಾಸಕಿ ಕನೀಝ್ ಫಾತಿಮಾ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ: ಶಾಸಕಿ ಫಾತಿಮಾ ಸೇರಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಲಬುರಗಿ ಉತ್ತರ ಕ್ಷೇತ್ರದದಿಂದ ಆಯ್ಕೆಯಾದ ಕಾಂಗ್ರೆಸ್ ಶಾಸಕಿ ಕನೀಝ್ ಫಾತಿಮಾ ಅವರು ಅಫಿಡವಿಟ್‌ನಲ್ಲಿ ಆಸ್ತಿ ಹಾಗೂ ಶೈಕ್ಷಣಿಕ ಅರ್ಹತೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದು, ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು…
