ಸಿಎಂ ಜೊತೆ ವೇದಿಕೆ ಹಂಚಿಕೊಂಡ ಮೌಲ್ವಿಗೆ ಐಸಿಸ್ ನಂಟು ಆರೋಪ: ಎನ್ ಐಎ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಸ್ಲಿಂ ಸಮಾವೇಶದಲ್ಲಿ ಭಾಗಿಯಾಗಿರುವ ವಿಚಾರದಲ್ಲಿ ಸಾಕಷ್ಟು ಆರೋಪ ಪ್ರತ್ಯಾರೋಪಗಳ ಬೆನ್ನಲ್ಲೇ ಇದೀಗ ಹೊಸ ವಿವಾದ ಸಿಎಂಗೆ ಸುತ್ತಿಕೊಂಡಿದ್ದು,ಇದು ರಾಜಕೀಯ ವಲಯದಲ್ಲಿ ಭಾರೀ ತಲ್ಲಣ ಸೃಷ್ಟಿಯಾಗುವ ಸಾಧ್ಯತೆಯಿದೆ. ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ಧರಾಮಯ್ಯ ವಿಶ್ವದ ಅತ್ಯಂತ ಕುಖ್ಯಾತ ಭಯೋತ್ಪಾದಕ…
