ಕೃಷಿ ಪಂಪ್ ಸೆಟ್ ಗಳಿಗೆ ನಿರಂತರ 7 ತಾಸು ವಿದ್ಯುತ್ ಸರಬರಾಜು: ಇಂಧನ ಸಚಿವ ಸುನಿಲ್ ಕುಮಾರ್
ಮೈಸೂರು: ರಾಜ್ಯದ ರೈತರ ಪಂಪುಸೆಟ್ ಗಳಿಗೆ ನಿರಂತರ ಏಳು ಗಂಟೆ ವಿದ್ಯುತ್ ಸರಬರಾಜು ಮಾಡಲಾಗುವುದೆಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯುತ್ ಉತ್ಪಾದನೆಗಿಂತ ಬೇಡಿಕೆ ಹೆಚ್ಚಾಗಿದ್ದರೂ ಸರಬರಾಜು ಮಾಡುವ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಲಾಗಿದೆ. ರೈತರಿಗೆ 7 ಗಂಟೆಗಳ…