Category: ರಾಜ್ಯ

ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ ವಿಚಾರ: ಮಕರ ಸಂಕ್ರಾಂತಿಯಂದೇ ಅಧಿಕೃತ ಘೋಷಣೆ?

ಕಾರ್ಕಳ: ಶ್ರೀರಾಮಸೇನೆ ಸಂಸ್ಥಾಪಕ ಪ್ರಖರ ಹಿಂದೂವಾದಿ ಪ್ರಮೋದ್ ಮುತಾಲಿಕ್ ಅವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಕಾರ್ಕಳದಿಂದಲೇ ಸ್ಪರ್ಧಿಸುವಂತೆ ಅವರ ಬೆಂಬಲಿಗರು ತೀವೃ ಒತ್ತಡ ಹೇರುತ್ತಿರುವ ಬೆನ್ನಲ್ಲೇ, ಮೂಲಗಳ ಪ್ರಕಾರ ಮುತಾಲಿಕ್ ಅವರ ಸಂಕ್ರಾಂತಿ ದಿನವೇ ಮಹತ್ವದ ಘೋಷಣೆ ಮಾಡಲಿದ್ದಾರೆ…

ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಾವರ್ಕರ್ ಫೋಟೋ ಅಳವಡಿಸಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಾವರ್ಕರ್‌ ಫೋಟೋ ಅಳವಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತು ಶಿಕ್ಷಣ ಇಲಾಖೆ ಸಿದ್ದತೆ ನಡೆಸುತ್ತಿದ್ದು,ಸರ್ಕಾರದ ಈ ನಿರ್ಧಾರವು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆಗಳಿವೆ. ಈ ಕುರಿತು ಶಿಕ್ಷಣ ಸಚಿವ ಬಿ.ಸಿ…

ರಾಯಚೂರು: ಆರ್‌ಟಿಪಿಎಸ್‌ನಲ್ಲಿ ಕಟ್ಟಡ ಕುಸಿತ, ಮೂವರು ಕಾರ್ಮಿಕರಿಗೆ ಗಾಯ

ರಾಯಚೂರು: ಶಕ್ತಿನಗರದಲ್ಲಿರುವ ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್‌ನಲ್ಲಿ ನಡೆದ ಅವಘಡಗಳಲ್ಲಿ 3 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಇಂದು(ಬುಧವಾರ) ನಡೆದಿದೆ. ಘಟಕ 1 ಮತ್ತು ಘಟಕ 2 ಮಧ್ಯೆದಲ್ಲಿನ ಕಲ್ಲಿದ್ದಲು ಜಮಾ ಮಾಡುವ ವೇಳೆ ಈ ದುರಂತ ಸಂಭವಿಸಿದ್ದು, ಮೇಲ್ಭಾಗದಲ್ಲಿ…

ಸಿಎಂ ಬೊಮ್ಮಾಯಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ

ವಿಜಯನಗರ : ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಪಕ್ಷಾತೀತವಾಗಿ ಅನುದಾನ ನೀಡಿದ್ದೇನೆ. ಗೆದ್ದ ಮೇಲೆ ಆ…

ಪಂಚಾಯತಿ ವ್ಯಾಪ್ತಿಯ ಇ-ಸ್ವತ್ತು ಆಸ್ತಿ ಮಾಲೀಕರ ಸ್ವತ್ತನ್ನು ‘ಇ-ಆಸ್ತಿ’ ತಂತ್ರಾಂಶದಲ್ಲಿ ದಾಖಲಿಸಲು ಅವಕಾಶ

ಬೆಂಗಳೂರು : ಪೌರ ಸಂಸ್ಥೆಗಳಾಗಿ ಮೇಲ್ದರ್ಜೇಗಿಸಲಾದ ಪಂಚಾಯಿತಿಗಳ ವ್ಯಾಪ್ತಿಯ ಅನಧಿಕೃತ ಆಸ್ತಿಗಳ ಮಾಲೀಕರಿಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರವು ಗ್ರಾಮಪಂಚಾಯತಿ ಆಸ್ತಿಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ಆದೇಶ ಹೊರಡಿಸಲಾಗಿದೆ. ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯ ಹೊರಭಾಗದಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳು…

ವಿಮೆ ಇಲ್ಲದ ವಾಹನ ಅಪಘಾತಕ್ಕೀಡಾದರೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು : ವಿಮೆ ಇಲ್ಲದ ಕಾರಣ ಮುಂದಿಟ್ಟುಕೊAಡು ಅಪಘಾತ ಪ್ರಕರಣಗಳಲ್ಲಿ ಸಿಲುಕಿದ ವಾಹನಗಳನ್ನು ಅವುಗಳ ಮಾಲೀಕರಿಗೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಅಪಘಾತ ನಡೆದ ಸಂದರ್ಭದಲ್ಲಿ ಅರ್ಜಿದಾರರ ವಾಹನಕ್ಕೆ ವಿಮೆ ಇರಲಿಲ್ಲ ಎನ್ನುವುದು ಸತ್ಯ. ಆದರೆ, ರಸ್ತೆ…

ಹೊಸ ವರ್ಷದಲ್ಲಿ ಗ್ರಾಹಕರಿಗೆ ಮತ್ತೆ ವಿದ್ಯುತ್ ಶಾಕ್! ವಿದ್ಯುತ್ ದರ ಏರಿಕೆಗೆ ಮೆಸ್ಕಾಂ ಪ್ರಸ್ತಾವನೆ

ಮಂಗಳೂರು: ಹೊಸ ವರ್ಷ ಆರಂಭದಲ್ಲೇ ಮೆಸ್ಕಾಂ ಗ್ರಾಹಕರಿ ವಿದ್ಯುತ್ ಶಾಕ್ ನೀಡಲು ಸದ್ದಿಲ್ಲದೇ ತಯಾರಿ ನಡೆಸುತ್ತಿದೆ. 2023-24ನೇ ಸಾಲಿಗೆ ಪ್ರತೀ ಯೂನಿಟ್‌ಗೆ ಸರಾಸರಿ 1.38 ರೂ. ದರ ಏರಿಕೆಗೆ ಪ್ರಸ್ತಾವನೆ ಸಿದ್ಧಪಡಿಸಿದೆ. ವಿದ್ಯುತ್‌ ದರ ಪರಿಷ್ಕರಣೆ ಮಾಡುವಂತೆ ಮೆಸ್ಕಾಂ ಕರ್ನಾಟಕ ವಿದ್ಯುಚಕ್ತಿ…

ಜಿ.ಪಂ, ತಾ.ಪಂ ಕ್ಷೇತ್ರ ಮರುವಿಂಗಡಣೆ‌ ಕರಡುಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜ 16ರವರೆಗೆ ಕಾಲಾವಕಾಶ

ಬೆಂಗಳೂರು : ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯತ್ ಕ್ಷೇತ್ರಗಳ ಸದಸ್ಯರ ಸಂಖ್ಯೆ ಹಾಗೂ ಕ್ಷೇತ್ರಗಳ ಗಡಿಯನ್ನು ನಿಗದಿಗೊಳಿಸಿದ್ದು, ಕರಡು ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಸೀಮಾ ಆಯೋಗವು ರಾಜ್ಯದ 31…

ರಾಜ್ಯದ ಪಡಿತರ ಚೀಟಿದಾರರಿಗೆ 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿAದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. ಈ ಮೂಲಕ ಹೊಸ ವರ್ಷಕ್ಕೆ ರಾಜ್ಯ ಸರ್ಕಾರ…

ಬೀದರ್ ನಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಲ್ಯಾಣ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪ್ರಸಕ್ತ 2022-23ನೇ ಸಾಲಿನಿಂದಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟುಗಳೊಂದಿಗೆ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಿಸಲು ಆದೇಶ ಹೊರಡಿಸಲಾಗಿದೆ. ಈ ಕುರಿತು ರಾಜ್ಯದ ಆರೋಗ್ಯ ಸಚಿವ…