ಸರ್ಕಾರದ ಮುಂದಿನ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಭವಿಷ್ಯ ನುಡಿದ ಶಾಸಕರು!
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಜಟಾಪಟಿ ಇಂದು ನಿನ್ನೆಯದಲ್ಲ.ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದ ಬಳಿಕ ಸಿಎಂ ಸ್ಥಾನಕ್ಕಾಗಿ ಇಬ್ಬರ ನಡುವೆ ತೀವ್ರ ಪೈಪೋಟಿ ನಡೆದಿತ್ತು,ಒಂದು ಹಂತದಲ್ಲಿ ಕಾಂಗ್ರೆಸ್ ಹೈಕಮಾಂಡಿಗೂ ಸಿದ್ದು- ಡಿಕೆಶಿ ನಡುವೆ…
