ಮೈಸೂರು: ಪತ್ರಕರ್ತರ ಆರೋಗ್ಯಕ್ಕಾಗಿ 50 ಲಕ್ಷ ಮೀಸಲು: ಮೇಯರ್ ಶಿವಕುಮಾರ್
ಮೈಸೂರು : ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ ಮೈಸೂರು ನಗರ ಪಾಲಿಕೆಯಿಂದ ಈ ಬಾರಿಯ ಬಜೆಟ್‌ನಲ್ಲಿ 50 ಲಕ್ಷ ಮೀಸಲಿಡುವುದಾಗಿ ಮೇಯರ್ ಶಿವಕುಮಾರ್ ತಿಳಿಸಿದರು. ಅಲ್ಲದೇ ಪತ್ರಕರ್ತರ ಆರೋಗ್ಯ ರಕ್ಷಣೆ ಹಾಗೂ ಸುರಕ್ಷತೆಗೆ ನಗರ ಪಾಲಿಕೆ ಬದ್ದವಾಗಿದೆ ಎಂದು ಭರವಸೆ ನೀಡಿದರು. ಜಿಲ್ಲಾ…