ಮೋದಿ ಹಾರಾಟ ನಡೆಸಿದ ತೇಜಸ್ ಯುದ್ಧ ವಿಮಾನ ಕೂಡ ಪತನವಾಗಲಿದೆ: ಟಿಎಂಸಿ ನಾಯಕನ ವಿವಾದಾತ್ಮಕ ಹೇಳಿಕೆ
ಕೋಲ್ಕತಾ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಅಪಶಕುನ ಎಂಬ ವಿಪಕ್ಷ ನಾಯಕರ ಕೀಳುಮಟ್ಟದ ಟೀಕೆಗಳು ಮುಂದುವರಿದಿದ್ದು, ಮೋದಿ ಹಾರಾಡಿದ ತೇಜಸ್ ಯುದ್ಧ ವಿಮಾನ ಕೂಡ ಅಪಶಕುನದಿಂದ ಪತನವಾಗುವ ಸಾಧ್ಯತೆ ಇದೆ ಎಂದು ಟಿಎಂಸಿ ನಾಯಕ ಶಾಂತನು ಸೇನ್ ಆಕ್ಷೇಪಾರ್ಹ ಹೇಳಿಕೆ…
