Category: ರಾಜ್ಯ

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಶಾಸಕಿ ಬಿಜೆಪಿಯ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪೂರ್ಣಿಮಾ ಬಿಜೆಪಿಗೆ ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಇದೇವೇಳೆ ಪತಿ ಶ್ರೀನಿವಾಸ್ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಬಿಜೆಪಿಯಿಂದ ಗೊಲ್ಲ…

100 ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ : ಸಚಿವ ಎಚ್ ಕೆ ಪಾಟೀಲ್ ಮಾಹಿತಿ

ಬೆಂಗಳೂರು: 2008-09ರಲ್ಲಿ ಗ್ರಾಮ ನ್ಯಾಯಾಲಯ ಸ್ಥಾಪನೆ ಬಗ್ಗೆ ಕಾನೂನು ತರಲಾಗಿತ್ತು. ಅದರಂತೆ 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ಮೂಲಕ ಅನುಮತಿ ನೀಡಿದೆ ಎಂದು ಸಚಿವ ಹೆಚ್‌ಕೆ ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿ ವಿಧಾನಸೌಧದಲ್ಲಿ…

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಉಚ್ಚಾಟನೆ: ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ಕಚೇರಿಯಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಸಿ.ಎಂ. ಇಬ್ರಾಹಿಂ ಉಚ್ಚಾಟನೆಗೆ ಕೋರ್ ಕಮಿಟಿ ಸದಸ್ಯರಿಂದ ಒತ್ತಾಯ ಹೇರಲಾಗಿತ್ತು. ಸಭೆಯ ಬಳಿಕ…

ಡಿಸಿಎಂ ಡಿಕೆಶಿವಕುಮಾರ್‌ಗೆ ಬಿಗ್ ಶಾಕ್: ಅಕ್ರಮ ಆಸ್ತಿ ಪ್ರಕರಣ ಸಿಬಿಐ ತನಿಖೆಗೆ ಅಸ್ತು ಎಂದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಮಾಡಿದ ಪ್ರಕರಣದ ಸಿಬಿಐ ತನಿಖೆಗೆ ತಡೆ ನೀಡುವಂತೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಚುನಾವಣೆ ಸಂದರ್ಭದಲ್ಲಿ ಪ್ರಕರಣ ತನಿಖೆಗೆ ತಡೆ ನೀಡಿದ್ದ ಹೈಕೋರ್ಟ್ ಈಗ…

ಆಯುಧಪೂಜೆ ಆಚರಣೆ ಹಿನ್ನಲೆ: ವಿಧಾನಸೌಧ, ವಿಕಾಸಸೌಧದಲ್ಲಿ ಅರಿಶಿನ ಕುಂಕುಮ ಬಳಸದಂತೆ ಸುತ್ತೋಲೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು :ನವರಾತ್ರಿ ಹಾಗೂ ದಸರಾ ಹಬ್ಬದ ಪ್ರಯುಕ್ತ ನಡೆಯುವ ಆಯುಧಪೂಜೆಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಬಳಸದಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಸರ್ಕಾರದ ಈ ಆದೇಶ ಹೊಸತೇನಲ್ಲ, ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ,…

ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ್

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್…

ಪರಶುರಾಮನ ಮೂರ್ತಿ ನಕಲಿ ಎನ್ನುವುದು ಸುಳ್ಳು ಆರೋಪ: ನಿರ್ಮಿತಿ ಕೇಂದ್ರದ ಸ್ಪಷ್ಟನೆ

ಉಡುಪಿ:ಕಾರ್ಕಳ ತಾಲುಕಿನ ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಪ್ರತಿಷ್ಟಾಪಿಸಲಾದ ಪರಶುರಾಮನ ಮೂರ್ತಿ ನಕಲಿ ಎನ್ನುವುದು ಸುಳ್ಳು ಆರೋಪವಾಗಿದೆ ಎಂದು ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹೇಳಿದ್ದಾರೆ. ಸುಮಾರು 300 ಅಡಿ ಎತ್ತರದಲ್ಲಿರುವ ಕಲ್ಲುಬಂಡೆಯ ಮೇಲೆ 33 ಅಡಿ ಎತ್ತರದ…

ಉಡುಪಿ ಕೃಷ್ಣ ಮಠ, ಬಿಜೆಪಿ ಕಚೇರಿ ಬ್ಲಾಸ್ಟ್ಗೆ ಪ್ಲಾನ್: ಎನ್‌ಐಎ ತನಿಖೆಯಲ್ಲಿ ಸ್ಫೊಟಕ ಮಾಹಿತಿ ಬಹಿರಂಗ

ಬೆAಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ, ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಭಯಾನಕ ಅಂಶ ಬಾಯಿಬಿಟ್ಟಿದ್ದಾನೆ. ಕರ್ನಾಟಕದಲ್ಲಿ ಮೂರು ಸ್ಥಳಗಳಲ್ಲಿ ಬಾಂಬ್…

ಕಾರ್ಡ್​ ಇದ್ದರೂ ರೇಷನ್ ಪಡೆಯದವರಿಗೆ ಬಿಗ್ ಶಾಕ್: 6 ತಿಂಗಳಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ಅಮಾನತು

ಬೆಂಗಳೂರು: ರೇಷನ್ ಕಾರ್ಡ್ ಇದ್ದರೂ ರೇಷನ್ ಪಡೆಯದ ಕಾರ್ಡ್​ದಾರರಿಗೆ ಆಹಾರ ಇಲಾಖೆ ಬಿಗ್ ಶಾಕ್ ಕೊಟ್ಟಿದ್ದು, 6 ತಿಂಗಳಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ಅಮಾನತು ಮಾಡಲು ಮುಂದಾಗಿದೆ. ಈ ನಿಯಮ ಅಂತ್ಯೋದಯ, ಬಿಪಿಎಲ್​, ಪಿಹೆಚ್​​ಹೆಚ್​​​​​​​ ಕಾರ್ಡ್​ಗೆ ಅನ್ವಯಿಸುತ್ತದೆ. ಸದ್ಯ ಆರು…

ದಕ್ಷಿಣವಲಯ ಅಥ್ಲೆಟಿಕ್ಸ್ ನಲ್ಲಿ ನಿಟ್ಟೆ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ಚಿನ್ನ,2 ಕಂಚಿನ ಪದಕ: ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ ಶಿಪ್‌ಗೆ ಆಯ್ಕೆ

ಕಾರ್ಕಳ: ತೆಲಂಗಾಣದ ವರಂಗಲ್ ನಲ್ಲಿ ಅ. 15 ರಿಂದ 17 ರವರೆಗೆ ನಡೆದ ದಕ್ಷಿಣ ವಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ 18 ವರ್ಷದ ಒಳಗಿನ ವಯೋಮಿತಿಯ 3,000 ಮೀಟರ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ.ಪಿ.ಯು ಕಾಲೇಜಿನ ದ್ವಿತೀಯ ವರ್ಷದ ಕಾಮರ್ಸ್ ವಿದ್ಯಾರ್ಥಿನಿ ನಂದಿನಿ…