Category: ರಾಜ್ಯ

ಶೇ.40% ಕಮಿಷನ್ ತನಿಖೆಯಾಗದೆ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡುವುದಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಗುತ್ತಿಗೆದಾರರ ಸಂಘ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರರು ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಮಾಜಿ ಸಿಎಂ ಹಾಗೂ ರಾಜ್ಯಪಾಲರು ಸೇರಿದಂತೆ ವಿವಿಧೆಡೆ ಮನವಿ ಮಾಡಿದ್ದಾರೆ. ಆದರೆ, ತಾವೇ ಬಿಜೆಪಿ ಸರ್ಕಾರದಲ್ಲಿ ಆರೋಪ ಮಾಡಿದಂತೆ ಶೇ.40 ಪರ್ಸೆಂಟ್…

ಉಡುಪಿ: ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಆರೋಪಿಗಳ ಮಹತ್ವದ ಹೇಳಿಕೆ ಪಡೆದ ಸಿಐಡಿ

ಉಡುಪಿ: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂಬAಧ ಮೂರು ಮಂದಿ ಆರೋಪಿತ ವಿದ್ಯಾರ್ಥಿನಿಯರನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಈ ಮೂವರೂ ವಿದ್ಯಾರ್ಥಿನಿಯರು ಈಗಾಗಲೇ ತಾವು ಶೌಚಾಲಯದಲ್ಲಿ ಇನ್ನೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಿರುವುದು ಹೌದು, ಆದರೆ ನಂತರ…

ನಾಳೆಯಿಂದ ದೇಶದಾದ್ಯಂತ ಮೂರು ದಿನ ಹರ್ ಘರ್ ತಿರಂಗಾ ಅಭಿಯಾನ: ದೇಶದ ಜನತೆ ಭಾಗವಹಿಸುವಂತೆ ಪ್ರಧಾನಿ ಕರೆ

ನವದೆಹಲಿ: ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿರುವ ‘ಹರ್ ಘರ್ ತಿರಂಗಾ’ ಆಂದೋಲನದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರದ ಜನತೆಗೆ ಮನವಿ ಮಾಡಿದ್ದಾರೆ. ಭಾರತೀಯ ಧ್ವಜವು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ ಎಂದು ಪ್ರಧಾನಿ…

ಸರ್ಕಾರದ ಗ್ಯಾರಂಟಿ ಯೋಜನೆ ಎಫೆಕ್ಟ್ : ಸಾರಿಗೆ ನೌಕರರ ವೇತನದಲ್ಲಿ ವಿಳಂಬ-  ಪ್ರತಿಭಟನೆ

ಯಾದಗಿರಿ: ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಜಾರಿಯಿಂದ ಕೆಲ ಸರ್ಕಾರಿ ನೌಕರರಿಗೆ ಸಂಬಳ ಆಗದೆ ಪರದಾಡುವಂತಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಇನ್ನೂ ಕಳೆದ ತಿಂಗಳ ಸಂಬಳವೇ ಆಗಿಲ್ಲ. ಸಂಬಳ ಆಗದಿರುವುದಕ್ಕೆ ಸಾರಿಗೆ ನೌಕರರು ಯಾದಗಿರಿ…

ಜನಪ್ರತಿನಿಧಿಗಳಿಗೆ ಅಧಿಕಾರಿಗಳು ಗೌರವ ನೀಡುತ್ತಿಲ್ಲ: ಸರ್ಕಾರದ ವಿರುದ್ಧ ದ.ಕ ಬಿಜೆಪಿ ಶಾಸಕರ ಆಕ್ರೋಶ

ಮಂಗಳೂರು: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಅಧಿಕಾರಿಗಳು ಗೌರವ ನೀಡುತ್ತಿಲ್ಲ,ಇದರಿಂದ ಶಾಸಕರ ಹಕ್ಕುಚ್ಯುತಿಯಾಗಿದೆ,ಇದು ಶಾಸಕಾಂಗ ವ್ಯವಸ್ಥೆಗೆ ಮಾರಕವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಆರೋಪಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಶಾಸಕರಾದ ರಾಜೇಶ್…

ಯಾವ ಸಚಿವರು ಕಮಿಷನ್ ಕೇಳಿಲ್ಲ: ಸರ್ಕಾರಕ್ಕೆ ಕ್ಲೀನ್ ಚೀಟ್ ನೀಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ಬೆಂಗಳೂರು: ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ. ಯಾರೋ ಮೂರನೇ ವ್ಯಕ್ತಿ ಆರೋಪ ಮಾಡಿರಬಹುದು. ಕೆಲವೊಂದಿಷ್ಟು ಹಣ ಬಿಡುಗಡೆ ಕೂಡ ಆಗಿದೆ. ಏಳು ತಿಂಗಳ ಕಾಮಗಾರಿಯ ಬಾಕಿ ಹಣ ಬರಬೇಕು. ಬಾಕಿ ಬಿಲ್ ಪಾವತಿಗೆ ಈಗಾಗಲೇ ಸಿಎಂ ಬಳಿ…

ನೂರು ದಿನದೊಳಗೆ 100 ಪರ್ಸೆಂಟ್ ಸರ್ಕಾರ : ಕಾಂಗ್ರೆಸ್ ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಲೇವಡಿ

ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೂರು ದಿನ ತುಂಬುವಷ್ಟರಲ್ಲಿ 100 ಪರ್ಸೆಂಟ್ ಸರ್ಕಾರವಾಗಲಿದೆ ಎಂದು ಮಾಜಿ ಸಚಿವ ವಿ ಸುನಿಲ್ ಕುಮಾರ್ ಲೇವಡಿ ಮಾಡಿದ್ದಾರೆ. ಗುತ್ತಿಗೆದಾರ ಗೌತಮ ಆತ್ಮಹತ್ಯೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿಕಾರಕ್ಕೆ ಬಂದ ಮರು ದಿನದಿಂದಲೇ…

ಸೈಬರ್ ಭದ್ರತೆಗಾಗಿ ರಾಜ್ಯಕ್ಕೆ ಪ್ರತ್ಯೇಕ ನೀತಿ: ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಸೈಬರ್ ಭದ್ರತೆ, ಸೈಬರ್ ಅಪರಾಧ ತಡೆ ಹಾಗೂ ದತ್ತಾಂಶ ಖಾಸಗಿತನದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯಕ್ಕೆ ಪ್ರತ್ಯೇಕ ಸೈಬರ್ ನೀತಿ 2023 ರಚನೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದ್ದು,…

ಪ್ರತಿಪಕ್ಷ ನಾಯಕನ ಸ್ಥಾನ ಆಗಸ್ಟ್ 15ರ ಬಳಿಕ ನಿರ್ಧಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು…

ಕಾಂಗ್ರೆಸ್ ಪೇಸಿಎಂ ಗೆ ಬಿಜೆಪಿ ಪೇಸಿಎಸ್ ತಿರುಗೇಟು: ಸಚಿವ ಚಲುವರಾಯಸ್ವಾಮಿ ವಿರುದ್ಧ ಕ್ಯೂಆರ್ ಕೋಡ್

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಮಂತ್ರಿ ಆದಾಗಿನಿಂದ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿ ದೊಡ್ಡ ಮಟ್ಟದ ಏಟನ್ನು ನೀಡಿತ್ತು. ಇದೀಗ ಚಲುವರಾಯಸ್ವಾಮಿಯ ಮೂಲಕ ಕಾಂಗ್ರೆಸ್‌ಗೆ ಪೆಟ್ಟು ಕೊಡಲು ಬಿಜೆಪಿ ಅಂತಹದ್ದೇ…