Category: ರಾಜ್ಯ

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ಖ್ಯಾತ ಸಿನಿಮಾ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಟ ವಿಜಯ ರಾಘವೇಂದ್ರ ಅಪರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ…

ಟೊಮೆಟೊ ದರ ಮತ್ತಷ್ಟು ಕುಸಿತ: ಆಗಸ್ಟ್ ಅಂತ್ಯಕ್ಕೆ ಮತ್ತಷ್ಟು ಇಳಿಕೆ ಸಾಧ್ಯತೆ!

ಬೆಂಗಳೂರು: ಕೆಲ ತಿಂಗಳ ಹಿಂದೆ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದ ಟೊಮೆಟೊ ಬೆಲೆ ಈಗ ಇಳಿಕೆಯತ್ತ ಸಾಗಿದೆ. ಕಳೆದ ವಾರ ಒಂದು ಕೆಜಿಗೆ 160 ರಿಂದ 180 ರೂ. ಇದ್ದ ಟೊಮೆಟೊ ಬೆಲೆ ಇಂದು ಕೆಜಿಗೆ ಟೊಮೆಟೊ 80 ರಿಂದ 90…

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಬಿಜೆಪಿ ನಾಯಕರಿಂದ ಅಪಪ್ರಚಾರ:ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಆರೋಪ

ಕಾರ್ಕಳ: ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಜನರನ್ನು ಸುಲಿಗೆ ಮಾಡಿ ಭ್ರಷ್ಟಾಚಾರವನ್ನೇ ಬಂಡವಾಳನ್ನಾಗಿಸಿದ ಬಿಜೆಪಿ ನಾಯಕರು ಇದೀಗ ಅಧಿಕಾರ ಕಳೆದುಕೊಂಡು ಅನಾಥ ಪ್ರಜ್ಞೆಯಲ್ಲಿದ್ದಾರೆ.ಕಾಂಗ್ರೆಸ್ ಸರ್ಕಾರದ ಅತ್ಯುತ್ತಮ ಆಡಳಿತ ನೋಡಿ ಭ್ರಮನಿರಸನರಾಗಿ ಇದೀಗ ಏನೇನೋ ಹೇಳಿಕೆ ನೀಡುತ್ತಿದ್ದು ಈ ನಾಡಿನ ಪ್ರಜ್ಞಾವಂತ ಜನ…

ಸೌಜನ್ಯ ಹತ್ಯೆ ಪ್ರಕರಣ : ನ್ಯಾಯಕ್ಕಾಗಿ ಸುಳ್ಯದಲ್ಲಿ ಇಂದು ಬೃಹತ್ ಪ್ರತಿಭಟನೆ!

ಸುಳ್ಯ : ಸೌಜನ್ಯ ಕೇಸ್ ನಲ್ಲಿ ಧರ್ಮಸ್ಥಳದ ಶಕ್ತಿ ಪ್ರದರ್ಶನದ ಬೆನ್ನಲ್ಲೇ ಇಂದು ಸುಳ್ಯದಲ್ಲಿ ನ್ಯಾಯಕ್ಕಾಗಿ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ. ಸಿಬಿಐ ಕೋರ್ಟ್ ತೀರ್ಪಿನ ಬಳಿಕ ಇದೇ ಮೊದಲ ಬಾರಿಗೆ ಬೃಹತ್ ಹೋರಾಟ ನಡೆಸಲು ಮುಂದಾಗಿರುವ ಹಲವು ಸಂಘಟನೆಗಳು ಇಂದಿನ ಪ್ರತಿಭಟನೆ…

ರಾಜ್ಯದ ಜನರ ಅಹವಾಲುಗಳ ತ್ವರಿತ ಸ್ಪಂದನೆಗೆ ಕಂದಾಯ ಆಯುಕ್ತಾಲಯ ಅಸ್ತಿತ್ವಕ್ಕೆ: ಕಂದಾಯ ಇಲಾಖೆಗೆ ಒಳಪಟ್ಟ 8 ಕಚೇರಿಗಳು ವಿಲೀನ

ಬೆಂಗಳೂರು:ಜನರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಂದಾಯ ಆಯುಕ್ತಾಲಯ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ ಅವರು ನಡಾವಳಿ ಹೊರಡಿಸಿದ್ದು, ಆಡಳಿತದ ಹಿತದೃಷ್ಟಿಯಿಂದ ಕೆಲಸದ ಪ್ರಕ್ರಿಯೆಗಳನ್ನು…

ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಅನುಕಂಪದ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಶೆ: ಅನುಕಂಪದ ನೌಕರಿಯ ನೇಮಕಾತಿಗೆ ತಾತ್ಕಾಲಿಕ ತಡೆ

ಬೆಂಗಳೂರು:ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿನ ಖಾಲಿ ಹುದ್ದೆಗಳಿಗೆ ಅನುಕಂಪದ ಆಧಾರದಲ್ಲಿ ನಡೆಯುವ ನೇಮಕಾತಿಗಳಿಗೆ ಸರ್ಕಾರ ಮುಂದಿನ ಆದೇಶದವರೆಗೆ ತಾತ್ಕಾಲಿಕ ತಡೆ ನೀಡಿದ್ದು,ಇದರಿಂದ ನೌಕರಿ ಸಿಗುತ್ತದೆ ಎನ್ನುವ ನಿರೀಕ್ಷೆಯಿಟ್ಟುಕೊಂಡವರಿಗೆ ಸರ್ಕಾರದ ಈ ಅದೇಶ ಬಿಗ್ ಶಾಕ್ ನೀಡಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು…

ಉಡುಪಿ ಕಾಲೇಜು ವಿಡಿಯೋ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ : ರಾಜ್ಯ ಸರ್ಕಾರ ಮಹತ್ವದ ಆದೇಶ

ಉಡುಪಿ: ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ…

ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಕೆ: ಕಾಂಗ್ರೆಸ್​ ವಿರುದ್ಧ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ

ಶಿವಮೊಗ್ಗ: ಕಾಂಗ್ರೆಸ್ ಬಂದ ಬಳಿಕ ಕೃಷಿ ಸಮ್ಮಾನ್ ಯೋಜನೆ ನಿಲ್ಲಿಸಿ ಕೃಷಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ರೈತರ…

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೀಕ್ಷಣೆಗೆ ಬರಲಿದೆ ಡ್ರೋನ್ ಕ್ಯಾಮರಾ: ಅಕ್ರಮ ತಡೆಗೆ ಶಿಕ್ಷಣ ಇಲಾಖೆ ಕಠಿಣ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ ನಡೆಯುವ ಪ್ರೌಢಶಿಕ್ಷಣದ ಅಂತಿಮ ಹಾಗೂ ಪ್ರಮುಖ ಪರೀಕ್ಷೆಯಾದ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯಲ್ಲಿ ಯಾವುದೇ ನಕಲು ಹಾಗೂ ಅಕ್ರಮಗಳು ನಡೆಯದಂತೆ ಜಾಗ್ರತೆವಹಿಸುವ ದೃಷ್ಟಿಯಿಂದ ಡ್ರೋನ್ ಬಳಸಿ ಕಣ್ಗಾವಲು ವಹಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಶಿಕ್ಷಣ ತಜ್ಞರು…

ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಮಲ್ಪೆ ಬಳಿ ಸಮುದ್ರಪಾಲು: ಓರ್ವ ಯುವತಿಯ ರಕ್ಷಣೆ

ಉಡುಪಿ: ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಮಲ್ಪೆ ಬಳಿ ಸಮುದ್ರಪಾಲಾಗಿದ್ದು, ಓರ್ವ ಯುವತಿ ಸಾವನ್ನಪ್ಪಿದ್ದು, ಮತ್ತೊರ್ವ ಯುವತಿಯನ್ನು ರಕ್ಷಿಸಲಾಗಿದೆ. ಮಡಿಕೇರಿ ಮೂಲದ ಮಾನ್ಯ ಮೃತ ದುರ್ದೈವಿ. ಬದುಕುಳಿದ ಯಶಸ್ವಿನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಮೂರು ದಿನಗಳ ಹಿಂದೆ ಮಡಿಕೇರಿಯಿಂದ ಈ…