ಕಲಬುರಗಿ: ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ- ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ,ನಮ್ಮದು ಕರ್ನಾಟಕ ಮಾದರಿ ಆಡಳಿತ: ಸಿಎಂ ಸಿದ್ದರಾಮಯ್ಯ
ಕಲಬುರಗಿ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಇಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮನೆಯ ದೀಪದ ಸ್ವಿಚ್ ಆನ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
