ಶಾಸಕರ ಒಂದು ವರ್ಷದ ಅನುದಾನ ಕಡಿತಕ್ಕೆ ಸರ್ಕಾರದ ವಿರುದ್ಧ ಮಾಜಿ ಸಚಿವ ಎಂಟಿಬಿ ನಾಗರಾಜ್ ಗರಂ
ಹೊಸಕೋಟೆ: ಚುನಾವಣೆ ಸಂಧರ್ಭದಲ್ಲಿ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುವ ಸಲುವಾಗಿ ಶಾಸಕರ ಒಂದು ವರ್ಷದ ಅನುದಾನ ಕಡಿತಗೊಳಿಸುವಲ್ಲಿ ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದರು. ಈ ಕುರಿತು ಸುದ್ದಿಗಾರರೊಂದಿಗೆ…
