Category: ರಾಜ್ಯ

ಆ.3ರ ನಂತರ ಕರಾವಳಿ ಭಾಗದಲ್ಲಿ ಮತ್ತೆ ಮಳೆಯಬ್ಬರ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗಗಳಲ್ಲಿ ಆಗಸ್ಟ್ 3ರ ನಂತರ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.…

ಗೃಹಜ್ಯೋತಿ ಗ್ಯಾರಂಟಿ ಜಾರಿಗೆ ಸರ್ಕಾರದ ಸಿದ್ದತೆ: ಉಚಿತ ವಿದ್ಯುತ್ ಬಿಲ್ ನಿರೀಕ್ಷೆಯಲ್ಲಿ ಗ್ರಾಹಕರು!

ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಯೋಜನೆ ಮುಂದಿನ ಆಗಸ್ಟ್ ತಿಂಗಳಿನಿಂದ ಜಾರಿಗೊಳಿಸಲು ಸರ್ಕಾರ ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ಇಂಧನ ಇಲಾಖೆ ಈ ನಿಟ್ಟಿನಲ್ಲಿ ಅಂತಿಮ ಸಿದ್ದತೆ ಮಾಡಿಕೊಂಡಿದ್ದು,ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್ ಮೊದಲ ವಾರದಿಂದಲೇ ಜನರಿಗೆ ಉಚಿತ ವಿದ್ಯುತ್…

ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿಚಾರದಲ್ಲಿ ಸರ್ಕಾರ ಆತುರದ ನಿರ್ಧಾರ ತೆಗೆದುಕೊಳ್ಳಬಾರದು : ಮಾಜಿ ಸಚಿವ ಸುನಿಲ್ ಕುಮಾರ್ ಆಗ್ರಹ

ಕಾರ್ಕಳ : ಕಸ್ತೂರಿ ರಂಗನ್ ವರದಿಯನ್ನು ಯಥಾವತ್ ಅನುಷ್ಠಾನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆಯವರು ನೀಡಿರುವ ಹೇಳಿಕೆ ಕಳವಳಕ್ಕೆ ಕಾರಣವಾಗಿದ್ದು ಸರ್ಕಾರ ಈ ವಿಚಾರದಲ್ಲಿ ಆತುರದ ನಿರ್ಣಯ ತೆಗೆದುಕೊಳ್ಳಬಾರದು ಎಂದು ಮಾಜಿ ಸಚಿವ ವಿ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.…

ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ: ಗೌರವಾಧ್ಯಕ್ಷರಾಗಿ ಸಿದ್ಧಲಿಂಗ ಸ್ವಾಮೀಜಿ ನೇಮಕ: ಮುತಾಲಿಕ್ ಸ್ಪಷ್ಟನೆ-ರಾಜಿನಾಮೆ ಊಹಾಪೋಹಗಳಿಗೆ ತೆರೆ ಎಳೆದ ಮುತಾಲಿಕ್

ಹಾವೇರಿ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಈ ಕುರಿತಂತೆ ಪ್ರಮೋದ್ ಮುತಾಲಿಕ್ ಅವರು ಸ್ಪಷ್ಟನೆ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಅಭ್ಯಾಸ ವರ್ಗದಲ್ಲಿ ಸಂಘಟನೆಯಲ್ಲಿ ಕೆಲವೊಂದು…

ಉಡುಪಿ ಖಾಸಗಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ : ತನಿಖಾಧಿಕಾರಿ ಬದಲಾಯಿಸಿದ ಉಡುಪಿ ಎಸ್​​​​​​ಪಿ ಅಕ್ಷಯ್ ಮಚ್ಚೀಂದ್ರ

ಉಡುಪಿ : ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ವಿವಾದ ರಾಜ್ಯಾದ್ಯಂತ ಕೋಲಾಹಲ ಎಬ್ಬಿಸಿದೆ. ಇದೀಗ ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಲ್ಪೆ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಅವರನ್ನು ಬದಲಾಯಿಸಿ ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ…

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್- ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ?

ನವದೆಹಲಿ: ಭಾರತೀಯ ಜನತಾ ಪಕ್ಷ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಅವರಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ ಅವರನ್ನು ಮುಂದುವರೆಸಲಾಗಿದೆ. ತೆಲಂಗಾಣದ ಸಂಜಯ್…

ಬಿಎಂಟಿಸಿಗೆ ಶೀಘ್ರವೇ 1000 ಎಲೆಕ್ಟ್ರಿಕ್‌ ಬಸ್‌ ಸೇರ್ಪಡೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ ಮುಂದಿನ ಒಂದು ವರ್ಷದಲ್ಲಿ 5 ಸಾವಿರ ಹೊಸ ಬಸ್‌ಗಳನ್ನು ಸೇರ್ಪಡೆ ಮಾಡಲಾಗುವುದು ಹಾಗೂ 13 ಸಾವಿರ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಶಾಂತಿನಗರದ ಬಿಎಂಟಿಸಿ…

ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲು‌ ಕಾಂಗ್ರೆಸ್ ಸರ್ಕಾರ ರಚನೆ: ಸಿಎಂ ವಿರುದ್ಧ ಮಾಜಿ ಸಚಿವ ಸುನಿಲ್ ಕುಮಾರ್ ಕಿಡಿ

ಕಾರ್ಕಳ: ರಾಜ್ಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಹತ್ತಿಕ್ಕುವ ಹಿಟ್ಲರ್ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರಂಭಿಸಿದ್ದಾರೆ ಎಂದು ಮಾಜಿ ಸಚಿವ, ಶಾಸಕ ವಿ.ಸುನಿಲ್ ಕುಮಾರ್ ಕಿಡಿಕಾರಿದ್ದಾರೆ. ಉಡುಪಿಯಲ್ಲಿ ನೊಂದ ವಿದ್ಯಾರ್ಥಿನಿಯರ ಪರ ಧ್ವನಿ ಎತ್ತಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಬಂಧಿಸುವ ಮೂಲಕ ಕಾಂಗ್ರೆಸ್…

ಆಗಸ್ಟ್ 1ರಿಂದ ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ನಂದಿನಿ ಹಾಲಿನ ದರವನ್ನು ಆಗಸ್ಟ್ 1 ರಿಂದ ಲೀಟರ್‌ಗೆ ಮೂರು ರೂಪಾಯಿಗಳಷ್ಟು ಹೆಚ್ಚಿಸಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ. ಕರ್ನಾಟಕ ಹಾಲು ಒಕ್ಕೂಟದ ಉತ್ಪನ್ನಗಳ ಬ್ರಾಂಡ್ ಆಗಿರುವ ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಇತ್ತೀಚೆಗಷ್ಟೇ ಕೆಎಂಎಫ್ ಅಧ್ಯಕ್ಷರು…

ಚಾರ್ಮಾಡಿ ಘಾಟಿಯ 34 ಕಡೆ ಭೂಕುಸಿತದ ಭೀತಿ: ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ಚಾರ್ಮಾಡಿ ಘಾಟಿಯ 34 ಕಡೆಗಳಲ್ಲಿ ಭೂಕುಸಿತದ ಭೀತಿಯಿದೆ, ಪ್ರವಾಹ ಸಾಧ್ಯತೆಯ 63 ಜಾಗಗಳು ಮತ್ತು ರಸ್ತೆಗಳು ಸೇರಿದಂತೆ ಭೂ ಕುಸಿತ ಸಾಧ್ಯತೆಯ 87 ಜಾಗಗಳನ್ನು ಗುರುತಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ. ಅವರು ದಕ್ಷಿಣ ಕನ್ನಡ…