Category: ರಾಜ್ಯ

ಸ್ಥಳೀಯ ವ್ಯಾಜ್ಯಗಳು ಗ್ರಾಮ ಮಟ್ಟದಲ್ಲೇ ಇತ್ಯರ್ಥಕ್ಕೆ ಮಹತ್ವದ ಕ್ರಮ: ಶೀಘ್ರವೇ ಗ್ರಾಮ ನ್ಯಾಯಾಲಯಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮಗಳಲ್ಲಿ ನಡೆಯುವ ಸಣ್ಣಪುಟ್ಟ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಶೀಘ್ರದಲ್ಲೇ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಅ.2ರಂದು…

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಮುಂದುವರಿಕೆ : ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ನಿರ್ಬಂಧ ಮುಂದುವರಿಕೆ : ಸಹಜಸ್ಥಿತಿಗೆ ಮರಳುತ್ತಿರುವ ಜನಜೀವನ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬAಧ ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರ ಸಹಜ ಸ್ಥಿತಿಯತ್ತ ಮರಳುತ್ತಿದ್ದು, 144 ಸೆಕ್ಷನ್ ಮುಂದುವರಿದಿದೆ. ಹೀಗಾಗಿ ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ. ರಾಗಿಗುಡ್ಡದಲ್ಲಿ ಕಲ್ಲು ತೂರಾಟದ ಬಳಿಕ…

ನಂದಿನಿ ಪಶು ಆಹಾರಕ್ಕೆ ಬೆಲೆಏರಿಕೆ ಹಿನ್ನಲೆ: ರೈತರಿಗೆ ಸಬ್ಸಿಡಿ ನೀಡುವಂತೆ ಸಾಣೂರು ನರಸಿಂಹ ಕಾಮತ್ ಒತ್ತಾಯ

ಕಾರ್ಕಳ: ನಂದಿನಿ ಪಶು ಆಹಾರದ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳ ಮತ್ತು ವ್ಯವಹಾರದಲ್ಲಿ ಆಗುತ್ತಿರುವ ನಷ್ಟವನ್ನು ಪರಿಗಣಿಸಿ ಕೆಎಂಎಫ್ ಅಕ್ಟೋಬರ್ 1ರಿಂದ ಪಶು ಆಹಾರಕ್ಕೆ ಪ್ರತಿ ಟನ್ ಗೆ ರೂ.1000 ದರ ಏರಿಕೆ ಮಾಡಿದೆ. ಆದರೆ ಹೈನುಗಾರಿಕೆಯಲ್ಲಿ ತೊಡಗಿರುವ ರೈತಾಪಿ ವರ್ಗ ದಿನೇ…

ಮುಂದಿನ ಬಜೆಟ್‍ನಲ್ಲಿ ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಬಜೆಟ್‍ನಲ್ಲಿ ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವೃದ್ಧರಿಗೆ 2 ಸಾವಿರ ರೂಪಾಯಿ ಮಾಶಾಸನ ನೀಡುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಡಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ಬಜೆಟ್‍ನಲ್ಲಿ ಈ ಕುರಿತು…

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಶಿವಮೊಗ್ಗ: ಇಷ್ಟು ದಿನ ತಣ್ಣಗಿದ್ದ ಶಿವಮೊಗ್ಗ ಮತ್ತೆ ರಣರಂಗವಾಗಿದೆ. ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಘಿದೆ. ಕಿಡಿಗೇಡಿಗಳು ಸಿಕ್ಕ ಸಿಕ್ಕ ಕಡೆ ಕಲ್ಲು ತೂರಿದ್ದು ಕಾರು, ಬೈಕ್, ಆಟೋಗಳು ಜಖಂಗೊAಡಿವೆ. ಗಲಾಟೆ ವೇಳೆ…

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ: ಗುಂಪು ಚದುರಿಸಲು ಪೊಲೀಸರಿಂದ ಲಾಠಿಚಾರ್ಜ್

ಶಿವಮೊಗ್ಗ:ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಈದ್​ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಉದ್ರಿಕ್ತರ ಗುಂಪನ್ನು ಚದುರಿಸಲು ಸ್ಥಳಕ್ಕೆ ಕ್ಷಿಪ್ರ ಕಾರ್ಯಪಡೆ ಆಗಮಿಸಿದ್ದು,ಲಾಠೀಚಾರ್ಜ್ ಮಾಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ…

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್!: ಅ.15 ರವರೆಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ

ನವದೆಹಲಿ :ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಸಂಕಷ್ಟ ಎದುರಾಗಿದ್ದು, ಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ ಹೊರಡಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇದರ ನಡುವೆ…

ಅ.5 ರಂದು ಕೆ ಆರ್ ಎಸ್ ಮುತ್ತಿಗೆಗೆ ಕರೆಕೊಟ್ಟ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ವಾಟಾಳ್ ನಾಗರಾಜ್ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು. ಕಾವೇರಿ ನೀರಿಗಾಗಿ ಈಗಾಗಲೇ ಬೆಂಗಳೂರು ಬಂದ್ ಯಶಸ್ವಿಯಾಗಿದ್ದು, ಇಂದು ಕರ್ನಾಟಕ ಬಂದ್ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಅಕ್ಟೋಬರ್ 5ರಂದು…

ಕಾವೇರಿಗಾಗಿ ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ,ಪೊಲೀಸ್ ಬಿಗಿ ಭದ್ರತೆ :ಕರಾವಳಿಯಲ್ಲಿ ನೈತಿಕ ಬೆಂಬಲ

ಬೆಂಗಳೂರು : ರಾಜ್ಯದಲ್ಲಿ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ಖಂಡಿಸಿ ಇಂದು (ಸೆ.29) ಬಂದ್ ಆಚರಿಸಲಾಗುತ್ತಿದೆ.ಇಂದಿನ ಬಂದ್ ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಕೂಡ ಬೆಂಬಲ ಸೂಚಿಸಿದ್ದು, ಬಂದ್ ತೀವೃತೆ ಹೆಚ್ಚಿದೆ. ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿ…

ವಾಲಿಬಾಲ್ ಪಂದ್ಯದಲ್ಲಿ ಗಮನಾರ್ಹ ಸಾಧನೆ: ಕ್ರಿಯೇಟಿವ್ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ಸಿಂಚನ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಬೈಂದೂರು ತಾಲೂಕಿನ ನಾವುಂದ ಸರಕಾರಿ ಪದವಿಪೂರ್ವ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಪ್ರಥಮ…