ಉಡುಪಿ: ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ : ಶಾಸಕ ಯಶ್‌ಪಾಲ್ ಸುವರ್ಣ
ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ ಬಿಜೆಪಿ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ. ಪ್ರಕ್ರರಣ ಸಂಬಂಧ ರಾಜ್ಯ ಬಿಜೆಪಿ ನಾಯಕರು…
