ಅನ್ನಭಾಗ್ಯ ಯೋಜನೆಯಡಿ ಹಣದ ಬದಲು ಅಕ್ಕಿ : ಮುಂದಿನ ತಿಂಗಳಿನಿಂದಲೇ ಜಾರಿಗೆ ನಿರ್ಧಾರ
ಬೆಂಗಳೂರು : ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ತಾನು ನುಡಿದಂತೆ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ ಕೊಡಲಾಗದೇ ತಲಾ 5 ಕೆ.ಜಿ. ಅಕ್ಕಿ ಹಾಗೂ ಉಳಿದ 5 ಕೆ.ಜಿ. ಬದಲಾಗಿ ಹಣವನ್ನು…
