Category: ರಾಜ್ಯ

ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 27ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​…

ಹಿಂದೂ ಕಾರ್ಯಕರ್ತರ ಗಡಿಪಾರು ಆದೇಶ ಖಂಡನೀಯ : ಮೋಹನ ಗೌಡ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಹಿಂದೂ ಕಾರ್ಯಕರ್ತರನ್ನು ಗಡಿಪಾರು ಮಾಡುವ ಪೊಲೀಸರ ಕ್ರಮ ಖಂಡನೀಯ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಹೇಳಿದ್ದಾರೆ. ಇದು ಹಿಂದೂ ಸಂಘಟನೆಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿ…

ಧರ್ಮಸ್ಥಳ:ವೀರೇಂದ್ರ ಹೆಗ್ಗಡೆ ಕುಟುಂಬದ ವಿರುದ್ಧ ಅವಹೇಳನಕಾರಿ ವರದಿಗೆ ಕೋರ್ಟ್ ತಡೆಯಾಜ್ಞೆ

ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ಪಾಂಗಳದ ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಅವಹೇಳನಕಾರಿ ಅಥವಾ ತೇಜೋವಧೆ ಮಾಡುವ ವರದಿಗಳು ಅಥವಾ ಸುದ್ದಿಗಳನ್ನು ಪ್ರಕಟಿಸದಂತೆ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಸೌಜನ್ಯ…

ನಂದಿನಿ ಹಾಲು ದರ 3 ರೂಪಾಯಿ ಏರಿಕೆ: ಸರ್ಕಾರದ ನಿರ್ಧಾರಕ್ಕೆ ಜನರ ಆಕ್ರೋಶ

ಬೆಂಗಳೂರು: ಕರೆಂಟ್ ಫ್ರೀ, ಬಸ್ ಫ್ರೀ, ಗೃಹಲಕ್ಷಿö್ಮ ಎಂದು ಖುಷಿಯಲ್ಲಿರುವ ಜನರಿಗೆ ಸರ್ಕಾರ ಶಾಕ್ ಕೊಟ್ಟಿದೆ. ಏನೆಂದರೆ ದಿನಬಳಕೆಯ ನಂದಿನಿ ಹಾಲು ದರ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆಯಾಗಿದೆ. ಆರ್ಥಿಕ ನಷ್ಟದ ಕಾರಣ ಹೇಳಿ ಕೆಎಂಎಫ್ ಹಾಲಿನ ದರವನ್ನ 5…

ಮದ್ಯದ ದುಬಾರಿ ದರ ಜಾರಿ: ಕರ್ನಾಟಕ ಮದ್ಯಪ್ರಿಯರ ಸಂಘ ತೀವ್ರ ವಿರೋಧ

ಬೆಂಗಳೂರು : ರಾಜ್ಯಾದ್ಯಂತ ಶುಕ್ರವಾರದಿಂದ ಮದ್ಯದ ದುಬಾರಿ ದರ ಜಾರಿಗೆ ಬಂದಿದ್ದು, ಬಾಟಲಿ ಮೇಲೆ ಶೇ.2ರಿಂದ ಶೇ.20ರವರೆಗೆ ಬೆಲೆ ಹೆಚ್ಚಳವಾಗಿದ್ದು, ಇದು ಸಹಜವಾಗಿ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ. ಬಜೆಟ್‌ನಲ್ಲಿ ಘೋಷಿಸಿದ್ದಂತೆ ಅಬಕಾರಿ ಸುಂಕವನ್ನು ಶೇ.20ರವರೆಗೆ ಹೆಚ್ಚಿಸಿರುವ ಕಾರಣದಿಂದ ಮದ್ಯದ ದರ…

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ ಹೆಚ್ಚಳ: ಆಗಸ್ಟ್.1ರಿಂದಲೇ ಪರಿಷ್ಕೃತ ದರ ಜಾರಿ

ಬೆಂಗಳೂರು:ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದು ಈ ನಡುವೆ ಸರ್ಕಾರ ಇದೀಗ ನಂದಿನಿ ಹಾಲಿನ ದರ ಹೆಚ್ಚಳ ಮಾಡಿ ರಾಜ್ಯದ ಜನತೆಗೆ ಮತ್ತೆ ಶಾಕ್ ನೀಡಿದೆ. ಮುಂದಿನ ಆಗಸ್ಟ್ 1 ರಿಂದಲೇ ನೂತನ ದರ ಜಾರಿಯಾಗಲಿದ್ದು ಪ್ರತೀ…

ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷ: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್ ನಲ್ಲಿ ದಾವೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ನೆರವಾಗಿದ್ದ ಐದು ಗ್ಯಾರಂಟಿ ಯೋಜನೆಗಳೇ ಇದೀಗ ವಿವಾದ ಸೃಷ್ಟಿಸಿದ್ದು,ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಸಿದ್ಧಪಡಿಸಿ ಚುನಾವಣಾ ಪೂರ್ವದಲ್ಲಿ ಮತದಾರರಿಗೆ ಹಂಚುವ ಮೂಲಕ ಆಮಿಷವೊಡ್ಡಿ ಅಧಿಕಾರ ಬಂದಿದೆ,ಆದ್ದರಿಂದ ಸಿಎಂ ಸಿದ್ದರಾಮಯ್ಯ ಅವರ ಶಾಸಕ ಸ್ಥಾನ…

ಸಿನಿಮಾ ಆಗುತ್ತಿದೆ ಧರ್ಮಸ್ಥಳದ ಸೌಜನ್ಯ ಪ್ರಕರಣ : “ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ!

ಬೆಂಗಳೂರು: ನೈಜ ಘಟನೆ ಇಟ್ಟುಕೊಂಡು ಅನೇಕ ಸಿನಿಮಾಗಳು ಈಗಾಗಲೇ ಮೂಡಿಬಂದಿವೆ. ಅತ್ಯಾಚಾರಕ್ಕೆ ಒಳಗಾದ ಅನೇಕ ಮಹಿಳೆಯರ ಬಗ್ಗೆಯೂ ಸಿನಿಮಾಗಳು ಆಗಿವೆ. ಈಗ ಧರ್ಮಸ್ಥಳದಲ್ಲಿ ನಡೆದ ಘಟನೆ ಆಧರಿಸಿ ಸಿನಿಮಾ ಸಿದ್ಧವಾಗುತ್ತಿದೆ. ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ…

ಅಬಕಾರಿ ಸುಂಕ ಹೆಚ್ಚಳ ಹಿನ್ನಲೆ: ಇಂದಿನಿಂದ ಮದ್ಯದ ಬೆಲೆ ಶೇ.20ರಷ್ಟು ಏರಿಕೆ

ಬೆಂಗಳೂರು :ಅಬಕಾರಿ ಸುಂಕ ಹೆಚ್ಚಳ ಹಿನ್ನಲೆಯಲ್ಲಿ ಇಂದಿನಿಂದ ಮದ್ಯದ ದರದಲ್ಲಿ ಶೇ 20ರಷ್ಟು ದರ ಏರಿಕೆಯಾಗಲಿದ್ದು ರಾಜ್ಯ ಸರ್ಕಾರ ಪಾನಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ. ಸಿಎಂ ಸಿದ್ದು ನೇತೃತ್ವದ ರಾಜ್ಯ ಸರ್ಕಾರ ತನ್ನ ಬಜೆಟ್‌ನಲ್ಲಿ ಅಬಕಾರಿ ಸುಂಕವನ್ನು ಏರಿಕೆಯ ಸುಳಿವು ನೀಡಿತ್ತು.…

ಕೆಎಂಎಫ್ ಜತೆ ಇಂದು ಸಿಎಂ ಮಹತ್ವದ ಸಭೆ: ಹಾಲಿನ ದರ ಹೆಚ್ಚಳ ಕುರಿತು ಅಂತಿಮ ನಿರ್ಧಾರ ಸಾಧ್ಯತೆ

ಬೆಂಗಳೂರು : ಹಾಲಿನ ದರ ಹೆಚ್ಚಳ, ಹೊರ ರಾಜ್ಯಗಳಲ್ಲಿ ನಂದಿನಿ ಹಾಲಿನ ಬೇಡಿಕೆ ಮತ್ತು ಹಾಲು ಉತ್ಪಾದಕ ರೈತರ ಸಮಸ್ಯೆಗಳೂ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಂಎಫ್ ಹಾಗೂ ಹಾಲು ಒಕ್ಕೂಟಗಳ ಪದಾಧಿಕಾರಿಗಳೊಂದಿಗೆ ಇಂದು (ಶುಕ್ರವಾರ) ಚರ್ಚೆ…