ಬೆಂಗಳೂರು: ಬಂಧಿತ ಶಂಕಿತ ಉಗ್ರರಿಗೆ ದಾವಣಗೆರೆ ಲಿಂಕ್ ಶಂಕೆ: ಮತ್ತೊಬ್ಬ ಸಿಸಿಬಿ ವಶಕ್ಕೆ
ದಾವಣಗೆರೆ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಸಿಸಿಬಿ ಪೊಲೀಸರು ದಾವಣಗೆರೆಯಲ್ಲಿ ಕಾರ್ಯಾಚರಣೆ ನಡೆಸಿ ಮತ್ತೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಫಯಾಜ್ ಉಲ್ಲಾ(3)) ಬಂಧಿತ ವ್ಯಕ್ತಿ. ಬೆಂಗಳೂರಿನ ಸಿಸಿಬಿ ಪೊಲೀಶರು ಇಂದು ಬೆಳಗ್ಗೆ ದಾವಣಗೆರೆಯಲ್ಲಿ ಫಯಾಜ್‌ನನ್ನು ಬಂಧಿಸಿದ್ದಾರೆ. ಈ…
