Category: ರಾಜ್ಯ

ಸರ್ಕಾರಿ ಸಭೆ,ಸಮಾರಂಭಗಳಲ್ಲಿ ಹಾಗೂ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರದ ವತಿಯಿಂದ ಆಯೋಜಿಸಲ್ಪಡುವ ಯಾವುದೇ ಸಭೆ, ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಬಳಸಿ ಎಸೆಯುವ ಪ್ಲಾಸ್ಟಿಕ್ ನೀರಿನ ಬಾಟಲ್ ಗಳ ಬಳಕೆ, ಸರಬರಾಜನ್ನು ಸಂಪೂರ್ಣವಾಗಿ ನಿಷೇಧಿಸಿ, ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ…

ಅ.1ರಿಂದ ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ಹೆಚ್ಚಳ: ಕಂದಾಯ ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು:ಈ ಹಿಂದೆ ನಿಗದಿಯಾದಂತೆ ರಾಜ್ಯ ಸರ್ಕಾರ ಆಸ್ತಿ ನೊಂದಣಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಲು‌‌ ಮುಂದಾಗಿದ್ದು, ಅಕ್ಟೋಬರ್ 1ರಿಂದ ಆಸ್ತಿ ನೊಂದಣಿ ಮಾರ್ಗಸೂಚಿ ದರ ಹೆಚ್ಚಳವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ತಿ…

ಚೈತ್ರಾ ಕುಂದಾಪುರ​ ಗ್ಯಾಂಗ್ ವಂಚನೆ ಪ್ರಕರಣ : ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಒಡಿಶಾದಲ್ಲಿ ಬಂಧನ

ಬೆಂಗಳೂರು: ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಕೊನೆಗೆ ಸಿಕ್ಕಿದ್ದಿದ್ದಾನೆ. ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು…

ಉದ್ಯಮಿಗೆ ಹಣ ವಂಚನೆ ಪ್ರಕರಣದ ಆರೋಪಿ ಚೈತ್ರಾ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲು : ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ಹೇಳಿ 5 ಲಕ್ಷ ವಂಚನೆ

ಉಡುಪಿ : ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ 5 ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸಿ‌ ಸಿಸಿಬಿಯಿಂದ ಈಗಾಗಲೇ ಬಂಧಿತಳಾದ ಆರೋಪಿ ಚೈತ್ರಾ ಕುಂದಾಪುರ ವಿರುದ್ಧ ಕುಂದಾಪುರ ತಾಲೂಕಿನ ಕೋಟ ಪೊಲೀಸ್ ಠಾಣೆಯಲ್ಲಿ ಮತ್ತೊಂದು…

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ : ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸ್ಪಷ್ಟನೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಕುರಿತಂತೆ ದೆಹಲಿಯಲ್ಲಿ ಸೋಮವಾರ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರಾದ ಎಚ್.ಡಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ‌ ಜತೆ ಮಾತನಾಡಿದ ದೇವೇಗೌಡ,ನಾನು ಈ ವಿಚಾರವಾಗಿ ಪ್ರತ್ಯೇಕವಾಗಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿಲ್ಲ…

ಸಂಸದ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್: ಹೈಕೋರ್ಟ್‌ ಅಮಾನತು ಆದೇಶ ತಡೆಹಿಡಿದ ಸುಪ್ರೀಂ

ನವದೆಹಲಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಬಿಗ್​ ರಿಲೀಫ್ ಸಿಕ್ಕಂತಾಗಿದ್ದು, ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ…

ಸೆಕ್ಯುಲರ್ ಶಾಲೆಗಳಲ್ಲಿ ಇಸ್ಲಾಂನ ಪ್ರಚಾರ: ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಸಂವಾದ- ಶಾಲೆಗಳಲ್ಲಿ ನಡೆಯುತ್ತಿರುವ ಇಸ್ಲಾಂ ಪ್ರಚಾರ ನಿಲ್ಲಿಸಿ!: ಜಯೇಶ್ ಥಳಿ

ಗೋವಾದಲ್ಲಿ ಕಳೆದ 10 ವರ್ಷಗಳಿಂದ ವಿದ್ಯಾರ್ಥಿಗಳಿಗಾಗಿ ‘ಇಸ್ಲಾಮಿಕ್ ಕಾರ್ಯಾಗಾರ’ಗಳನ್ನು ಆಯೋಜಿಸಲಾಗುತ್ತಿದೆ ಎಂದು ಸ್ವತಃ ‘ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ’ ಹೇಳಿದೆ. ಈ ಸಂಘಟನೆಗೆ ಟರ್ಕಿಯ ‘ದುಗವಾ’ ಎಂಬ ಭಯೋತ್ಪಾದಕ ಸಂಘಟನೆಯೊAದಿಗೆ ನಂಟಿದೆ. ವಿದ್ಯಾರ್ಥಿಗಳಲ್ಲಿ ಕಟ್ಟರ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಿ…

ಚೈತ್ರಾ ಕುಂದಾಪುರ ಬಂಧನದ ಹಿಂದೆ ಭಾರೀ ಷಡ್ಯಂತ್ರ : ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್ ಆರೋಪ!

ಧಾರವಾಡ: ಚೈತ್ರಾ ಕುಂದಾಪುರ ವಂಚನೆ ಮಾಡಿಲ್ಲ ಎಂಬ ನಂಬಿಕೆ ನನಗಿದೆ. ಅವರು ಹೀಗೆ ವಂಚಿಸಿರಲಿಕ್ಕಿಲ್ಲ. ಇದರಲ್ಲಿ ಏನೋ ಷಡ್ಯಂತ್ರ ನಡೆದಿದೆ ಎಂದು ಶ್ರೀರಾಮಸೇನೆ‌ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಯಲಿ. ಸಂಪೂರ್ಣ ತನಿಖೆ…

ಹಲಾಲ್ ಮುಕ್ತ ಗಣೇಶೋತ್ಸವ ಆಚರಿಸಿ : ಹಿಂದೂ ಜನಜಾಗೃತಿ ಸಮಿತಿ ಕರೆ

ಬೆಂಗಳೂರು : ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ ‘ಹಲಾಲ್` ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಭಾನುವಾರ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್, ಯಶವತಪುರ, ಯಲಹಂಕ, ವಿದ್ಯಾರಣ್ಯಪುರ ಸೇರಿದಂತೆ ವಿವಿಧೆಡೆಗಳಲ್ಲಿ ಗಣೇಶೋತ್ಸವ ಮಂಡಳಿಗಳು,…

ಕುಂದಾಪುರ ಉದ್ಯಮಿಗೆ ವಂಚನೆ ಪ್ರಕರಣ: ಚೈತ್ರಾಳ ಬಳಿಯಿದ್ದ 1.8 ಕೋಟಿ ನಗದು,65 ಲಕ್ಷದ ಚಿನ್ನ,ಕೋಟ್ಯಾಂತರ ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು:ಕುಂದಾಪುರದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚೈತ್ರಾ ಕುಂದಾಪುರ ಬಳಿಯಿದ್ದ ನಗದು,ಚಿನ್ನಾಭರಣ ಸೇರಿ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಸಿಸಿಬಿ ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ಇದೇ ವೇಳೆ…