Category: ರಾಜ್ಯ

ಶಕ್ತಿ ಯೋಜನೆಯಿಂದ ನಷ್ಟ : ತಿಂಗಳಿಗೆ 10 ಸಾವಿರ ರೂ. ಪರಿಹಾರ ನೀಡಲು ಆಟೋ ಚಾಲಕರ ಆಗ್ರಹ

ಬೆಂಗಳೂರು: ಮಹಿಳೆಯರಿಗೆ ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆ ಜಾರಿಯಿಂದ ಆಗಿರುವ ನಷ್ಟವನ್ನು ಸರಿದೂಗಿಸಲು ಪ್ರತಿ ತಿಂಗಳಿಗೆ ತಲಾ 10 ಸಾವಿರ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರಿನ ಆಟೋ ರಿಕ್ಷಾ ಚಾಲಕರು ಸರಕಾರವನ್ನು ಆಗ್ರಹಿಸಿದ್ದಾರೆ. ಬೆಂಗಳೂರು…

ಹತ್ಯೆ ಬಳಿಕ ಜೈನಮುನಿಗಳ ವೈಯಕ್ತಿಕ ಡೈರಿ ಸುಟ್ಟಿರುವ ಹಂತಕರು: ಪೊಲೀಸ್ ತನಿಖೆ ವೇಳೆ ಕೃತ್ಯ ಬಯಲು

ಬೆಳಗಾವಿ : ಚಿಕ್ಕೋಡಿ ತಾಲೂಕಿನ ಹಿರೆಕೋಡಿ ನಂದಿ ಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಹಂತಕರು ಶ್ರೀಗಳ ಬಳಿಯಿದ್ದ ಅವರ ವೈಯಕ್ತಿಕ ಡೈರಿಯನ್ನು ಸುಟ್ಟುಹಾಕಿರುವುದಾಗಿ ಪೊಲೀಸ್ ತನಿಖೆ ವೇಳೆ ಒಪ್ಪಿಕೊಂಡಿದ್ದಾರೆ. ಡೈರಿಯಲ್ಲಿ ಯಾವ…

ರೈತರ ರಕ್ಷಣೆಗಾಗಿ ಹಾಲಿನ ದರ ಏರಿಕೆಗೆ ಸರ್ಕಾರ ಬದ್ಧ: ಪಶುಸಂಗೋಪನೆ ಸಚಿವ ಕೆ ವೆಂಕಟೇಶ್

ಸರ್ಕಾರ ಈಗಾಗಲೇ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ನಿರ್ಧಾರ ಮಾಡಿದ್ದು ಇದನ್ನು ಜಾರಿ ಮಾಡಲು ಆದೇಶ ಒಂದು ಬಾಕಿ ಇದೆ ಎಂದು ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಮತ್ತು ಎಸ್.ಎಲ್.ಭೋಜೇಗೌಡ ಅವರು ಹಾಲಿನ…

ದಲಿತ ಯುವಕನ ದಾರಿ ತಪ್ಪಿಸಿ ಬಿಜೆಪಿ ಕಾರ್ಯಕರ್ತರಿಂದಲೇ ಹತ್ಯೆಯಾಗಿದೆ: ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ

ಬೆಂಗಳೂರು: ದಲಿತ ಯುವಕನನ್ನ ಬ್ರಿಗೇಡ್ ಹೆಸರಲ್ಲಿ ದಾರಿ ತಪ್ಪಿಸಿ ಬಿಜೆಪಿ ಕಾರ್ಯಕರ್ತರಿಂದಲೇ ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಮತ್ತೊಂದೆಡೆ ಕಾಂಗ್ರೆಸ್ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ.…

ರಾಹುಲ್ ಗಾಂಧಿ​ ಅನರ್ಹತೆ: ರಾಜ್ಯದಾದ್ಯಂತ ಇಂದು ಕಾಂಗ್ರೆಸ್​​ ನಾಯಕರಿಂದ ಮೌನ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಹಾಗೂ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ಬಿಜೆಪಿ ವಿರುದ್ಧ ಮೌನ ಪ್ರತಿಭಟನೆ ನಡೆಸಲಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ…

ಆಶಾ ಕಾರ್ಯಕರ್ತೆಯರ ಸೇವೆ ಖಾಯಂ ಅಸಾಧ್ಯ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆಶಾ ಕಾರ್ಯಕರ್ತೆಯರ ಸೇವೆಯನ್ನು ಖಾಯಂಗೊಳಿಸಲು ಅಸಾಧ್ಯ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಿರುವ ನಿಯಮಾವಳಿ ಪ್ರಕಾರ ಆಶಾ ಕಾರ್ಯಕರ್ತರ ಸೇವೆಯನ್ನು ಖಾಯಂ ಮಾಡಲು ಬರುವುದಿಲ್ಲ. ಅವರು…

ಪಿಯುಸಿ ತರಗತಿಗಳಿಗೆ ಹೊಸ ಅಂಕ ಮಾದರಿ ಜಾರಿ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪಿಯುಸಿಯಲ್ಲಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ಭಾಷಾ ವಿಷಯಗಳು ಹಾಗೂ ಕಲಾ, ವಾಣಿಜ್ಯ ವಿಭಾಗದ ಕೋರ್ ವಿಷಯಗಳ ಪರೀಕ್ಷೆಗೆ 2023-24ನೇ ಸಾಲಿನಿಂದ 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಪರೀಕ್ಷೆ ನಡೆಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಆಂತರಿಕ ಮೌಲ್ಯಮಾಪನ ನಡೆಸಲು ಪಿಯು ಇಲಾಖೆ…

ಏಕರೂಪ ನಾಗರಿಕ ಸಂಹಿತೆಗೆ ಶೇ.67ರಷ್ಟು ಮುಸ್ಲಿಂ ಮಹಿಳೆಯರ ಬೆಂಬಲ: ಸರ್ವೇಯಲ್ಲಿ ಬಹಿರಂಗ

ನವದೆಹಲಿ: ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗುತ್ತಿರುವ ಏಕರೂಪ ನಾಗರಿಕ ಸಂಹಿತೆ ವಿಚಾರದಲ್ಲಿ ಇದೀಗ ಸಮೀಕ್ಷೆಯೊಂದರಲ್ಲಿ ಅಚ್ಚರಿಯ ಹಾಗೂ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಏಕರೂಪ ನಾಗರಿಕ ಸಂಹಿತೆ ಜಾರಿ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿದ್ದು,ಈ ಕುರಿತಂತೆ ನ್ಯೂಸ್18 ನೆಟ್ ವರ್ಕ್…

ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡುವ ಕಾರ್ಯಕ್ರಮಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕೃತ ಚಾಲನೆ ನೀಡಿದರು. ಯೋಜನೆ ಜಾರಿಯಾದ ದಿನದಿಂದ 10 ದಿನಗಳೊಳಗೆ ಪಡಿತರ ಕುಟುಂಬದ ಯಜಮಾನ…

ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಸರ್ಕಾರಕ್ಕೆ ಮೊಬೈಲ್ ವಾಪಸ್ಸು ನೀಡಲು ತೀರ್ಮಾನ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ನೀಡಿದ ಆಶ್ವಾಸನೆಯನ್ನು ಬಜೆಟ್‌ನಲ್ಲಿ ಈಡೇರಿಸದೇ ಮಾತು ತಪ್ಪಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು ಇಂದು ಹಲವೆಡೆ ಪ್ರತಿಭಟನೆ ನಡೆಸಿದರು. ನಮಗೆ ಗೃಹಲಕ್ಷ್ಮೀ ಯೋಜನೆ ಬೇಡ ಗೌರವಧನ ಹೆಚ್ಚಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಸರ್ಕಾರ…