ಆಸಿಡ್ ದಾಳಿ ಸಂತ್ತಸ್ಥರಿಗೆ ನೀಡುವ ಬಡ್ಡಿರಹಿತ ಸಾಲ 5 ಲಕ್ಷ ರೂಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ
ಬೆಂಗಳೂರು:ಆಸಿಡ್ ದಾಳಿಯಿಂದ ಸಂತ್ತಸ್ಥರಾದ ಮಹಿಳೆಯರಿಗೆ ನೀಡಲಾಗುವ ಬಡ್ಡಿರಹಿತ ಸಾಲ 5 ಲಕ್ಷ ರೂಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ನಾಡಿನ ಮಹಿಳೆಯರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವಲಯದಲ್ಲಿ ಮುಕ್ತವಾಗಿ ಭಾಗವಹಿಸುವ…
