ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ್
ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್…
