Category: ರಾಜ್ಯ

ಕೋರ್ಟ್ ಆವರಣದಲ್ಲೇ ಪೋಕ್ಸೊ ಪ್ರಕರಣದ ಆರೋಪಿ ಆತ್ಮಹತ್ಯೆ: ಕಟ್ಟಡದ 5 ನೇ ಮಹಡಿಯಿಂದ ಜಿಗಿದು ಸಾವು

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರ್ಟ್‌ನ 5ನೇ ಮಹಡಿಯಿಂದ ಹಾರಿ ಆರೋಪಿ ಗೌತಮ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಚಾರಣೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಆರೋಪಿಯನ್ನು ಕೋರ್ಟ್ ಗೆ ಕರೆತರಲಾಗಿತ್ತು. ಈ ವೇಳೆ…

ಕನ್ನಡದ ‘ಬಿಗ್ ಬಾಸ್ ಶೋ’ಪುನರಾರಂಭಕ್ಕೆ ಗ್ರೀನ್ ಸಿಗ್ನಲ್: ಡಿಕೆ ಶಿವಕುಮಾರ್‌ಗೆ ಧನ್ಯವಾದ ಹೇಳಿದ ಕಿಚ್ಚ ಸುದೀಪ್

ಬೆಂಗಳೂರು: ಇತ್ತೀಚೆಗಷ್ಟೇ ನಿಯಮ ಉಲ್ಲಂಘನೆ ಆರೋಪದ ಮೇರೆಗೆ ಸ್ಥಗಿತವಾಗಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಶೀಘ್ರದಲ್ಲೇ ಪುನರಾರಂಭಗೊಳ್ಳಲಿದೆ. ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಸ್ಥಿಕೆ ವಹಿಸಿದ್ದು, ತಪ್ಪು ಸರಿಪಡಿಸಿಕೊಳ್ಳಲು ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಕಂದಾಯ ಮತ್ತು…

ರಾಜ್ಯದ 252 ಗ್ರಾ.ಪಂ.ಗಳಲ್ಲಿ ಅ. 9ರಂದು “ನೀರಿದ್ದರೆ ನಾಳೆ” ಯೋಜನೆಗೆ ಚಾಲನೆ: ನಟ ವಸಿಷ್ಠ ಸಿಂಹ ರಾಯಭಾರಿ : ಸಚಿವ ಎನ್.ಎಸ್.ಬೋಸರಾಜು

ಬೆಂಗಳೂರು, ಅ.08: ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ ರಾಜ್ಯದ 252 ಗ್ರಾಮ ಪಂಚಾಯ್ತಿಗಳಲ್ಲಿ `ನೀರಿದ್ದರೆ ನಾಳೆ’ ಯೋಜನೆಯನ್ನು ಅ.9ರಂದು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಕಾಂಕ್ಷಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಲಿದ್ದು, ನಾಳೆ ವಿಧಾನಸೌಧದ…

ಚಂಡೀಗಢ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯಡ್ಕ ರಾಜೇಶ್ ಪ್ರಸಾದ್ ಅಧಿಕಾರ ಸ್ವೀಕಾರ

ಉಡುಪಿ, ಅ,08: ಜಮ್ಮು ಕಾಶ್ಮೀರ ಸರಕಾರದ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಡುಪಿ ಜಿಲ್ಲೆಯ ಹಿರಿಯಡ್ಕ ಮೂಲದ ಹಿರಿಯ ಐಎಎಸ್ ಅಧಿಕಾರಿ ರಾಜೇಶ್ ಪ್ರಸಾದ್ ಅವರನ್ನು ಕೇಂದ್ರ ಸರಕಾರದ ಗೃಹ ಸಚಿವಾಲಯ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಾಗಿ ನೇಮಿಸಿ ಆದೇಸಿದ್ದು,…

ಕೊಪ್ಪಳದ ಗಂಗಾವತಿಯಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ

ಕೊಪ್ಪಳ: ದೇವಿಕ್ಯಾಂಪ್​ನಿಂದ ಗಂಗಾವತಿಗೆ ಬೈಕ್​ ನಲ್ಲಿ ಬರುತ್ತಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ (31ವ) ಎಂಬವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿನಗರದ ಲೀಲಾವತಿ ಎಲುಬು ಕೀಲು ಆಸ್ಪತ್ರೆಯ ಮುಂದೆ ಕಳೆದ ತಡರಾತ್ರಿ…

ಬಿಗ್ ಬಾಸ್ ಮನೆಗೆ ಬೀಗಮುದ್ರೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಜಾಲಿವುಡ್ ಹಾಗೂ ಬಿಗ್ ಬಾಸ್ ಆಡಳಿತ ಮಂಡಳಿ

ಬೆಂಗಳೂರು : ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್ ಸೀಜ್ ಆಗಿರುವ ಹಿನ್ನೆಲೆಯಲ್ಲಿ ಈಗಲ್ಟನ್ ರೆಸಾರ್ಟ್ ಗೆ 17 ಸ್ಪರ್ಧಿಗಳನ್ನು ಸ್ಥಳಾಂತರ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಬಳಿ ಜಾಲಿವುಡ್ ಸ್ಟುಡಿಯೋಸ್ ಹಾಕಿದ್ದ ಬಿಗ್ ಬಾಸ್ ಮನೆಯ ನಿರ್ಮಾಣದಲ್ಲಿ…

ದಸರಾ ರಜೆ 10 ದಿನ ವಿಸ್ತರಣೆ: ಅ.18ರವರೆಗೆ ಸರ್ಕಾರಿ ಶಾಲೆ ಶಿಕ್ಷಕರಿಗೆ ಸಮೀಕ್ಷೆ ಹೊರೆ

ಬೆಂಗಳೂರು, ಅ.07: ರಾಜ್ಯದಲ್ಲಿ ನಡೆಯುತ್ತಿರುವ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ಕಾರ್ಯವನ್ನು ಪೂರ್ಣಗೊಳಿಸುವ ಸಲುವಾಗಿ ರಾಜ್ಯ ಸರ್ಕಾರ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18 ರವರೆಗೆ ದಸರಾ ರಜೆಯನ್ನು ವಿಸ್ತರಿಸಿದೆ. ಈ ಬಗ್ಗೆ ಸಿಎಂ…

SSLC ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಸರ್ಕಾರ: ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿ ಆದೇಶ

ಬೆಂಗಳೂರು, 07: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶಾಕ್‌ ಕೊಟ್ಟಿದ್ದು, ಈ ಬಾರಿ 10ನೇ ತರಗತಿ ವಾರ್ಷಿಕ ಪರೀಕ್ಷಾ ಶುಲ್ಕವನ್ನು 5% ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ. ಪ್ರಥಮ ಬಾರಿಗೆ ಹಾಜರಾಗುವ…

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ; ನ.14ಕ್ಕೆ ಫಲಿತಾಂಶ ಪ್ರಕಟ

ನವದೆಹಲಿ : ಬಿಹಾರ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ನವೆಂಬರ್ 6ರಂದು ಮತ್ತು 2ನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.243 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ…

ಕೆಮ್ಮಿನ ಸಿರಪ್​​​​​ಗೆ 11 ಮಕ್ಕಳ ಬಲಿ:ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಎಚ್ಚರಿಕೆ

ನವದೆಹಲಿ: ಕೆಮ್ಮಿನ ಸಿರಪ್ ನಿಂದ 11 ಮಕ್ಕಳು ಸಾವನ್ನಪ್ಪಿದ ನಂತರ ಎಚ್ಚೆತ್ತುಕೊಂಡ ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯ ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಿರಪ್ ನೀಡಬೇಡಿ ಎಂದು ಎಚ್ಚರಿಕೆ ನೀಡಿದೆ. ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಕೆಮ್ಮಿನ ಸಿರಪ್ ಸೇವಿಸಿದ…