Category: ರಾಜ್ಯ

ವಿಧಾನಪರಿಷತ್ ಉಪ ಚುನಾವಣೆ; ಕಾಂಗ್ರೆಸ್​​ನ ಜಗದೀಶ್​​ ಶೆಟ್ಟರ್​, ಬೋಸರಾಜು, ತಿಪ್ಪಣ್ಣ ಅವಿರೋಧ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್​​ನ ತೆರವಾಗಿದ್ದ ಮೂರು ಸ್ಥಾನಗಳಿಗೆ ಕಾಂಗ್ರೆಸ್​​ ಪಕ್ಷದ ಅಭ್ಯರ್ಥಿಗಳಾದ ಜಗದೀಶ್​​ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್, ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಎನ್‌ಎಸ್ ಬೋಸರಾಜು ಶುಕ್ರವಾರ ಸಂಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಪರಿಷತ್ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ವಾಪಸ್…

ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಕಾನೂನು ಕ್ರಮ-ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ಗೃಹ ಜ್ಯೋತಿ ಸೇರಿದಂತೆ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆಗೆ ಕೆಲವರು 200-300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಿಗೆ ರದ್ದಾಗುತ್ತದೆ,…

ವಿದ್ಯುತ್ ದರ ಏರಿಕೆಗೆ ಪರಿಹಾರ ಸೂತ್ರ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಮಹತ್ವದ ಸಭೆ

ಬೆಂಗಳೂರು: ವಿದ್ಯುತ್ ದರ ಏರಿಕೆಯಿಂದ ಬಡ ಮಧ್ಯಮವರ್ಗದ ಜನರು, ಉದ್ಯಮಿಗಳು, ವ್ಯಾಪಾರಿಗಳು ಕಂಗಾಲಾಗಿದ್ದು ಜನರ ಆಕ್ರೋಶ ಭುಗಿಲೆದ್ದಿದೆ. ವಿದ್ಯುತ್ ಬಿಲ್ ದುಪ್ಪಟ್ಟು ಬಂದಿದ್ದರಿAದ ಜನರಿಂದ ರಾಜ್ಯವ್ಯಾಪಿ ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇದು ಮುಂಬರುವ ಲೋಕಸಭಾ ಚುನಾವಣೆ ಮೇಲೆ ಪರಿಣಾಮ…

ಜೂನ್ 28: ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ:ಪಂಚ ಗ್ಯಾರಂಟಿಗಳ ಕುರಿತು ಚರ್ಚೆ ಸಾಧ್ಯತೆ

ಬೆಂಗಳೂರು: ಜೂನ್ 28 ರಂದು ರಾಜ್ಯ ಸರ್ಕಾರದಿಂದ ಮಹತ್ವದ ಸಚಿವ ಸಂಪುಟ ಸಭೆಯನ್ನು ಸಿಎಂ ಸಿದ್ದರಾಮಯ್ಯ ಅವರು ಕರೆದಿದ್ದು, ಈ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ. ಅಂದು ಬೆಳಗ್ಗೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಕೊಠಡಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ…

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಗದಗ: ಅಪ್ರಾಪ್ತೆಗೆ ಮನೆಭೇಟಿ ಕಾರ್ಯಕ್ರಮದ ನೆಪವೊಡ್ಡಿ ಲೈಂಗಿಕ ಕಿರುಕುಳ ಎಸಗಿದ ಆರೋಪ ಎದುರಿಸುತ್ತಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಐದು ವರ್ಷ ಜೈಲು ಶಿಕ್ಷೆಯನ್ನು ನೀಡಿ ಗದಗ ಜಿಲ್ಲಾ ಕೋರ್ಟ್ ಆದೇಶಿಸಿದೆ. ಮನೆ ಭೇಟಿ ಕಾರ್ಯಕ್ರಮದ ನೆಪವೊಡ್ಡಿ ಮುಂಡರಗಿಯ ಬಿಇಓ ಎ.ಡಿ ನಗರನವನಾದವ ಶಂಕ್ರಪ್ಪ…

ನಂದಿನಿ ಹಾಲಿನ ದರ 5 ರೂ. ಹೆಚ್ಚಳ : ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು

ಬೆಂಗಳೂರು: ಕರ್ನಾಟಕ ಹಾಲು ಮಾರಾಟ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭೀಮಾ ನಾಯ್ಕ್ ಅವರು ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಾರೆ. ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ ಎಂದು ಅವರು ಬೆಂಗಳೂರಿನಲ್ಲಿ ಬುಧವಾರ…

ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚನೆ: ಡಾ. ಜಿ ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಸುಳ್ಳು ಸುದ್ದಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ರಾಜ್ಯದ ಎಲ್ಲಾ ಠಾಣೆಗಳಲ್ಲಿ ಪ್ರತ್ಯೇಕ ಸೈಬರ್ ಘಟಕ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಸುದ್ದಿಗಳನ್ನು ತಡೆಯುವ ಉದ್ದೇಶದಿಂದ ಗೂಗಲ್,…

ಸಾಮಾಜಿಕ ಜಾಲತಾಣ ಬಳಕೆದಾರರೆ ಎಚ್ಚರ :ಫೇಕ್ ನ್ಯೂಸ್ ಪತ್ತೆ ಮಾಡಲು ಸಿಎಂ ಖಡಕ್ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್…

ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು (ಜೂ.20) : 2023 ಮೇ 23 ರಿಂದ ಜೂನ್ 03 ರ ವರೆಗೆ ನಡೆದಿದ್ದ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಪೂರಕ ಪರೀಕ್ಷೆ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ…

ಕೈ ಕಮಲಕ್ಕೆ ಅಕ್ಕಿ ಬ್ರಹ್ಮಾಸ್ತ್ರ: ಇಂದು ಅಕ್ಕಿಗಾಗಿ ಕಾಂಗ್ರೆಸ್ ಬಿಜೆಪಿ ಪ್ರತಿಭಟನೆ!

ಬೆಂಗಳೂರು (ಜೂ.20) ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಅನ್ನಭಾಗ್ಯ’ಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡದೇ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ (ಇಂದು )ಜೂ.20ರಂದು ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ಮುಂದಾಗಿದೆ. ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರೆಂಟಿಗಳ ಪೈಕಿ…