ಖಾಸಗಿ ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದತಿ ಸಧ್ಯಕ್ಕಿಲ್ಲ: ಕೆ.ಎಚ್ ಮುನಿಯಪ್ಪ ಸ್ಪಷ್ಟನೆ
ಹಾಸನ: ಸಣ್ಣ ಖಾಸಗಿ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಯಾವುದೇ ಪ್ರಸ್ತಾಪ ಸದ್ಯಕ್ಕೆ ರಾಜ್ಯ ಸರ್ಕಾರದ ಮುಂದಿಲ್ಲವೆಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಹಾಸನದಲ್ಲಿ ಶನಿವಾರ ಈ ಕುರಿತು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಪಿಎಲ್ ಕಾರ್ಡ್ ಹೊಂದಿರುವವರಲ್ಲೂ ಕೆಲವು…
