Category: ರಾಜ್ಯ

ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್​​ನಿಂದ ಜಗದೀಶ್​​ ಶೆಟ್ಟರ್​, ಬೋಸರಾಜು, ತಿಪ್ಪಣ್ಣಗೆ ಟಿಕೆಟ್

ಬೆಂಗಳೂರು: ವಿಧಾನಪರಿಷತ್​​ನ ಮೂರು ಸ್ಥಾನಗಳಿಗೆ ಜೂನ್ 30ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಸೋಮವಾರ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಿಜೆಪಿ ತ್ಯಜಿಸಿ ಕಾಂಗ್ರೆಸ್​​ಗೆ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಜಗದೀಶ ಶೆಟ್ಟರ್​ಗೆ ಟಿಕೆಟ್ ನೀಡಲಾಗಿದೆ. ಎನ್‌ಎಸ್ ಬೋಸರಾಜು, ಎಐಸಿಸಿ…

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬೆನ್ನಲ್ಲೇ, ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಇಂದು ಆದೇಶ ಹೊರಡಿಸಿದೆ. ಈ ಸಂಬAಧ ಅಧಿಸೂಚನೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಕಲ್ಪನ…

ಕೋಮುಗಲಭೆ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರದ ಜೊತೆಗೆ ಸರ್ಕಾರಿ ಉದ್ಯೋಗ

ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಕೋಮು ಗಲಭೆಯಿಂದ ಮೃತಪಟ್ಟವರ ಕುಟುಂಬಕ್ಕೆ ಸೋಮವಾರ ತಲಾ 25 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂತ್ರಸ್ತ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ…

ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ: ದಾಖಲೆಗಳ ನೋಂದಣಿಗೆ ಕಾವೇರಿ-2 ಜಾರಿ

ಬೆಂಗಳೂರು: ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ ತರಲಾಗಿದೆ. ಏಪ್ರಿಲ್‌ನಿಂದ ನೋಂದಣಿ ಪ್ರಕ್ರಿಯೆಯಲ್ಲಿ ಕಾವೇರಿ-2 ಅಳವಡಿಸಲಾಗಿದ್ದು, 251 ನೋಂದಣಿ ಕಚೇರಿಗಳಲ್ಲಿ ಇಂದು (ಜೂ.19) ಸಂಜೆಯೊಳಗೆ ಕಾವೇರಿ-2 ಜಾರಿಯಾಗಲಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,…

ವಿದ್ಯುತ್ ದರ ಕಡಿಮೆಯಾಗಲ್ಲ ಎಂದ ಸಿಎಂ: ಕರ್ನಾಟಕ ಬಂದ್‌ಗೆ ಕರೆಕೊಟ್ಟ ಕೆಸಿಸಿಐ

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ವಿದ್ಯತ್‌ ದರವನ್ನು ಹೆಚ್ಚಳ ಮಾಡಲಾಗಿದ್ದು, ಎರಡು ತಿಂಗಳ ಬಿಲ್‌ ಅನ್ನು ಒಟ್ಟಿಗೆ ನೀಡಿದ್ದರಿಂದ ಸಮಸ್ಯೆಯಾಗಿದೆ. ಮುಂದಿನ ತಿಂಗಳಿಂದ ಸರಿಹೋಗಲಿದೆ. ಆದರೆ, ವಿದ್ಯುತ್‌ ದರವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.. ಆದರೆ, ಇದಕ್ಕೆ…

ಜುಲೈ.1ರಂದು 10 ಕೆಜಿ ಉಚಿತ ಅಕ್ಕಿ ಕೊಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ – ಬೊಮ್ಮಾಯಿ ಎಚ್ಚರಿಕೆ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜುಲೈ.1ರಂದು 10 ಕೆಜಿ ಅಕ್ಕಿ ಕೊಡದಿದ್ದರೆ ರಾಜ್ಯಾಧ್ಯಂತ ಪ್ರತಿಭಟನೆ ಮಾಡುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದೆ. 10…

ಇಂದಿನಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ಗೃಹಜ್ಯೋತಿ ಯೋಜನೆಗೆ ಇಂದಿನಿಂದಲೇ (ಜೂನ್ 18) ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇಲ್ಲಿ ನೋಂದಣಿ ಮಾಡಿಕೊಂಡರೆ ಮಾತ್ರ ಮುಂದಿನ ತಿಂಗಳಿನಿAದಲೇ ಉಚಿತ ವಿದ್ಯುತ್ ಸಿಗಲಿದೆ. ಇಂದಿನಿAದ ಗೃಹಜ್ಯೋತಿ ಅರ್ಜಿ ಸಲ್ಲಿಕೆ ಆರಂಭ ಆಗಲಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ…

ಗ್ಯಾರಂಟಿ ಯೋಜನೆ ಜಾರಿಯಲ್ಲಿ ಕಾಂಗ್ರೆಸ್ ಮೋಸದಾಟ ಬಯಲು : ಮಹಾವೀರ ಹೆಗ್ಡೆ

ಕಾರ್ಕಳ : ಕಾಂಗ್ರೆಸ್ ಸರಕಾರ ಈ ಬಾರಿ ಅಧಿಕಾರಕ್ಕೆ ಬರಬೇಕೆಂದು ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿತ್ತು. ಇದೀಗ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಲ್ಲಿ 10 ಕೆ.ಜಿ ಅಕ್ಕಿ ನೀಡಲು ಮೋಸದಾಟವಾಡುತ್ತಿದ್ದು ತಮ್ಮ ದೌರ್ಬಲ್ಯಕ್ಕೆ ಕೇಂದ್ರ ಸರಕಾರದ ವಿರುದ್ಧ…

ಅನ್ನಭಾಗ್ಯ ಯೋಜನೆಗೆ ಮತ್ತೆ ಹಿನ್ನಡೆ: ಅಕ್ಕಿ ಸರಬರಾಜು ಸಾಧ್ಯವಿಲ್ಲವೆಂದ ತೆಲಂಗಾಣ ಸರ್ಕಾರ

ಬೆಂಗಳೂರು (ಜೂ.17): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡುವ ಕಾರ್ಯಕ್ಕೆ ಮತ್ತೊಮ್ಮೆ ಭಾರಿ ಹಿನ್ನಡೆಯಾಗಿದೆ. ಕೇಂದ್ರ ಸರ್ಕಾರದಿಂದ ಅಕ್ಕಿಯನ್ನು ಕೊಡುವುದಿಲ್ಲವೆಂದು ಹೇಳಿದ ನಂತರ ತೆಲಂಗಾಣದಿಂದ ಅಕ್ಕಿಯನ್ನು ಕೇಳಲಾಗಿತ್ತು. ಆದರೆ, ಈಗ ತೆಲಂಗಾಣದಲ್ಲಿಯೂ ಕರ್ನಾಟಕಕ್ಕೆ ಅಕ್ಕಿ ಪೂರೈಕೆ…

ವಿದ್ಯುತ್ ದರ ಏರಿಕೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಸಬ್ಸಿಡಿಗೂ ಕೊಕ್ ಕೊಟ್ಟಿದೆ : ಟ್ವಿಟರ್ ನಲ್ಲಿ ಬಿಜೆಪಿ ಕಿಡಿ

ಬೆಂಗಳೂರು : ವಿದ್ಯುತ್ ದರ ಏರಿಕೆ ಮಾಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸೋಲಾರ್ ಸಬ್ಸಿಡಿಗೂ ಕೊಕ್ ಕೊಟ್ಟಿದೆ ಎಂದು ಟ್ವೀಟರ್ ನಲ್ಲಿ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ವಿದ್ಯುತ್ ದರ…