Category: ರಾಜ್ಯ

ಆಪರೇಶನ್ ಹಸ್ತ ಮಾಡಿದರೆ ಬಿಜೆಪಿ-ಜೆಡಿಎಸ್ ಪಕ್ಷದ ಅರ್ಧದಷ್ಟು ಸದಸ್ಯರು ಖಾಲಿಯಾಗುತ್ತಾರೆ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆಯೇ ಬಿಜೆಪಿ ಹಾಗೂ ಜೆಡಿಎಸ್ ನಿಂದ ಸಾಕಷ್ಟು ನಾಯಕರು ಕಾಂಗ್ರೆಸ್ ಗೆ ಹಾರಲು ಸಿದ್ದತೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಆಪರೇಷನ್ ಹಸ್ತದ ವಿಚಾರ ಭಾರೀ ಸಂಚಲನಕ್ಕೆ ಕಾರಣವಾಗಿದ್ದು ಇದಕ್ಕೆ ಇಂಬು ನೀಡುವ ನಿಟ್ಟಿನಲ್ಲಿ ಸಚಿವ ಪ್ರಿಯಾಂಕ ಖರ್ಗೆ…

ಶಾಸಕರ ಅಸಮಾಧಾನ ಶಮನಕ್ಕೆ ಅನುದಾನದ ಮುಲಾಮು ಹಚ್ಚಿದ ಸಿಎಂ! ಪ್ರದೇಶಾಭಿವೃದ್ಧಿ ಮಂಡಳಿಯಿಂದ 145 ಕೋಟಿ ರೂ ಅನುದಾನ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಿಸುವಲ್ಲಿ ಒದ್ದಾಟ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯರಿಗೆ ತನ್ನದೇ ಪಕ್ಷದ ಶಾಸಕರು ಕ್ಷೇತ್ರದ ಅಭಿವೃದ್ದಿಗಾಗಿ ಅನುದಾನ ಸಿಗುತ್ತಿಲ್ಲವೆಂದು ಬಹಿರಂಗವಾಗಿ ಅಸಾಮಾಧಾನ ಹೊರಹಾಕಿದ್ದರು. ಇದೀಗ ಸಿಎಂ ಶಾಸಕರ ಅಸಮಾಧಾನ ಶಮನಕ್ಕೆ ಮುಲಾಮ…

ಹಿಂದೂ ಭಕ್ತಾಧಿಗಳ ಆಕ್ರೋಶಕ್ಕೆ ಮಣಿದ ಸರ್ಕಾರ: ಮುಜರಾಯಿ ದೇಗುಲಗಳಿಗೆ ಅನುದಾನ ಬಿಡುಗಡೆಗೆ ತಡೆ ನೀಡಿದ್ದ ಆದೇಶ ವಾಪಸ್

ಬೆಂಗಳೂರು: ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ವಿವಿಧ ಕಾರ್ಯಕ್ಕಾಗಿ ನಿಗದಿ ಮಾಡಲಾಗಿದ್ದ ಅನುದಾನ ಬಿಡುಗಡೆಗೆ ತಡೆ ನೀಡುವ ಕುರಿತಂತೆ ಸರ್ಕಾರ ಹೊರಡಿಸಿದ್ದ ಆದೇಶವನ್ನು ಶುಕ್ರವಾರ ಹಿಂಪಡೆಯಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇವಸ್ಥಾನ ಸೇರಿದಂತೆ ಧಾರ್ಮಿಕ…

ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಶಾಕ್: ನಿಯಮ ಉಲ್ಲಂಘಿಸಿದವರ ಕಾರ್ಡ್ ರದ್ದು!

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿನ ಪಡಿತರ ಕಾರ್ಡ್ ಹೊಂದಿ ಉಚಿತ ಅನ್ನಭಾಗ್ಯ ಯೋಜನೆಯ ಅಕ್ಕಿ ಪಡೆಯಲು ಮುಂದಾಗಿದ್ದ ಜನರನ್ನು ಸರ್ಕಾರ ತೆಡೆಹಿಡಿದಿದೆ. ಅರ್ಹತೆ ಇಲ್ಲದಿದ್ದರೂ ಸರ್ಕಾರದ ಹಲವು ಯೋಜನೆಗಳ ಪ್ರಯೋಜನ ಪಡೆಯುವ ಉದ್ದೇಶದಿಂದ ಆರ್ಥಿಕವಾಗಿ ಹಿಂದುಳಿದ ವರ್ಗ ಎಂದು ನಕಲಿ ದಾಖಲೆಗಳನ್ನು…

ಮಂಗಳೂರು : ಗೋದಾಮಿನಲ್ಲಿದ್ದ ಕೋಟ್ಯಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ!

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದೆ. ಒಂದೆಡೆ ಸರಕಾರ ಪಡಿತರ ಅಕ್ಕಿಯನ್ನು ವಿತರಿಸುವ ಕುರಿತು ತಲೆ ಕೆಡಿಸಿಕೊಂಡಿದ್ದರೆ ಮತ್ತೊಂದೆಡೆ ಗೋಡೌನ್ ನಿಂದ ಫಲಾನುಭವಿಗಳಿಗೆ ಸೇರಬೇಕಾಗಿರುವ ಅಕ್ಕಿ…

ಲೋಕಸಭೆ ಚುನಾವಣೆ ಹೊಸ್ತಿಲ್ಲೇ ಬಿಜೆಪಿ ಶಾಕ್! ಕಾಂಗ್ರೆಸ್ ಸೇರ್ಪಡೆಗೆ ಉತ್ಸುಕರಾಗಿರುವ ಬಿಜೆಪಿ ಮುಖಂಡರು: ಮಹತ್ವದ ಮಾಹಿತಿ ನೀಡಿದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್

ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ನಾಯಕರು ಮತ್ತೆ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದು ಮಾತ್ರವಲ್ಲದೇ ಹಾಲಿ ಬಿಜೆಪಿಯ ಕೆಲ ಪ್ರಭಾವಿ ಶಾಸಕರೂ ಕೂಡ…

ತಮಿಳುನಾಡಿಗೆ ನೀರು ಹರಿಸುವ ವಿಚಾರ: ನಿರ್ಧಾರ ಪುನರ್ ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿಯ ನಡುವೆಯೂ ರಾಜ್ಯ ಸರ್ಕಾರ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ಪ್ರತಿಪಕ್ಷಗಳು ತೀವೃ ಆಕ್ರೋಶ ವ್ಯಕ್ತಪಡಿಸುತ್ತಿವೆ. ಈ ಕುರಿತು ಪ್ರಾಧಿಕಾರದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಪ್ರತಿನಿತ್ಯ ೧೦…

ಆಗಸ್ಟ್ 18ರಂದು ಸರ್ಕಾರಿ ಶಾಲೆ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಭಾಗ್ಯ ಜಾರಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ಅಥವಾ ಬಾಳೆ ಹಣ್ಣು ನೀಡುವ ಯೋಜನೆಯು ಆಗಸ್ಟ್ 18ರಂದು ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ಮೊದಲ ಹಂತದ ತನಿಖೆ ಅಂತ್ಯ : ಎಫ್‌ಎಸ್‌ಎಲ್ ವರದಿಗೆ ಕಾಯುತ್ತಿರುವ ಸಿಐಡಿ

ಉಡುಪಿ: ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬAಧಪಟ್ಟAತೆ ಸಿಐಡಿ ತಂಡದ ಮೊದಲನೇ ಹಂತದ ತನಿಖೆ ಮುಗಿದಿದೆ. ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿದ್ದ ಸಿಐಡಿ ತಂಡ ಪ್ರಕರಣಕ್ಕೆ ಸಂಬAಧಪಟ್ಟ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ತೆರಳಿದೆ.…

ಕೆಂಪು ಸುಂದರಿ ಟೊಮ್ಯಾಟೋ ಕಾಟದ ಬಳಿಕ ಶ್ರಾವಣ ಮಾಸದಲ್ಲೇ ಈರುಳ್ಳಿ-ಬೆಳ್ಳುಳ್ಳಿ ಟೆನ್ಷನ್!

ಬೆಂಗಳೂರು: ಕೆಂಪು ಸುಂದರಿ ಕಿಚನ್ ಕ್ವೀನ್ ಟೊಮ್ಯಾಟೋಗೆ ಇರುವ ಬೆಲೆ ಪೂರ್ತಿಯಾಗಿ ಇಳಿದಿಲ್ಲ. ಆಗಲೇ ಮತ್ತೆರಡು ತರಕಾರಿಗಳು ಜನರ ಜೇಬಿಗೆ ಕತ್ತರಿ ಹಾಕೋಕೆ ರೆಡಿ ಆಗಿವೆ. ದುಬಾರಿ ದುನಿಯಾದ ಬಿರುಗಾಳಿಗೆ ಜನರು ಮತ್ತೊಮ್ಮೆ ಸಿಲುಕುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಮಳೆಯ ಪರಿಣಾಮದಿಂದಾಗಿ…