ಕೋಳಿ ಸಾಕಣೆ ವಾಣಿಜ್ಯ ಚಟುವಟಿಕೆ ಅಲ್ಲ :ತೆರಿಗೆ ವಿಧಿಸಲು ಗ್ರಾಮ ಪಂಚಾಯಿತಿಗೆ ಅಧಿಕಾರವಿಲ್ಲ- ಹೈಕೋರ್ಟ್ ಆದೇಶ
ಬೆಂಗಳೂರು : ಕೋಳಿ ಸಾಕಾಣಿಕೆಯು (ಪೌಲ್ಟ್ರಿ ಫಾರಂ) ಕೃಷಿ ಚಟುವಟಿಕೆಯಾಗಿದ್ದು, ಅದನ್ನು ವಾಣಿಜ್ಯ ಚಟುವಟಿಕೆಯಾಗಿ ಪರಿಗಣಿಸಿ ಕರ್ನಾಟಕ ಗ್ರಾಮ ಸ್ವರಾಜ್ ಕಾಯ್ದೆಯಡಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾಮ ಪಂಚಾಯತಿಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಕೃಷಿ ಜಮೀನಿನಲ್ಲಿ ನಿರ್ಮಿಸಿದ ಕೋಳಿ…
