Category: ರಾಜ್ಯ

ರಾಜ್ಯದ ವಿದ್ಯಾರ್ಥಿಗಳಿಗೆ ಬಸ್‌ಪಾಸ್‌ಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ರಾಜ್ಯದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ (ಕೆಎಸ್‌ಆರ್‌ಟಿಸಿ) ವಿದ್ಯಾರ್ಥಿಗಳಿಗೆ ವಾರ್ಷಿಕ ಪಾಸುಗಳನ್ನು ಪಡೆಯಲು ಹೊಸ ದರವನ್ನು ಹಾಗೂ ಸೇವಾಸಿಂಧು ಪೋರ್ಟಲ್‌ ಲಿಂಕ್‌ ಅನ್ನು ವ್ಯವಸ್ಥೆ ಮಾಡಿದೆ. ವಿದ್ಯಾರ್ಥಿಗಳು ಸೂಕ್ತ ದಾಖಲಾತಿಗಳನ್ನು ಭರ್ತಿ ಮಾಡಿ ಹಣ ಪಾವತಿಸಿ ಪಾಸುಗಳನ್ನು…

ಸರ್ಕಾರ ರೈತ ವಿರೋಧಿ ನೀತಿಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಜೂ. 15ರಿಂದ ರಾಜ್ಯಾದ್ಯಂತ ಪ್ರತಿಭಟನೆ

ಮೈಸೂರು: ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಹಿಂಪಡೆಯುವAತೆ ಈಗಿನ ಕಾಂಗ್ರೆಸ್ ಸರ್ಕಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಜೂನ್ 15 ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ಈ…

ಆಸ್ತಿ ಖರೀದಿದಾರರಿಗೆ ಬಿಗ್ ಶಾಕ್: ಮುದ್ರಾಂಕ ಹಾಗೂ ನೋಂದಣಿ ಇಲಾಖೆಯ ಮಾರ್ಗಸೂಚಿ ದರ ಹೆಚ್ಚಳ ಸಾಧ್ಯತೆ!

ಬೆಂಗಳೂರು: ಸ್ವಂತ ಮನೆ, ಜಮೀನು, ಸೈಟ್ ಖರೀದಿಸುವವರಿಗೆ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಮುದ್ರಾಂಕ ಮತ್ತು ನೋಂದಣಿ ಇಲಾಖೆಯು ಆಸ್ತಿಗಳ ಮಾರ್ಗಸೂಚಿ ಬೆಲೆಯಲ್ಲಿ ಶೇ.20ರಿಂದ 40 ರಷ್ಟು ಭಾರೀ ಹೆಚ್ಚಳ ಮಾಡುವ ಸಂಬAಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ರಾಜ್ಯದಲ್ಲಿ 2019…

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ: ನಿಗದಿತ ಸರ್ಕಾರಿ ಬಸ್ಸುಗಳಲ್ಲಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಇಂದಿನಿಂದ ಉಚಿತ ಬಸ್ ಪ್ರಯಾಣ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಕ್ತಿ ಯೋಜನೆಯನ್ನು ಸಂತೋಷವಾಗಿ ಉದ್ಘಾಟಿಸಿದ್ದೇವೆ.…

ಜುಲೈನಲ್ಲಿ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು : ಸಚಿವ ಶಿವಾನಂದ ಪಾಟೀಲ ಸ್ಪಷ್ಟನೆ

ಹುಬ್ಬಳ್ಳಿ :ಮುಂದಿನ ಜುಲೈ ತಿಂಗಳಿನಲ್ಲಿ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಿ ರಾಜ್ಯದಲ್ಲಿರುವ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಪುನಶ್ಚೇತನಗೊಳಿಸಲಾಗುವುದೆಂದು ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಅವರು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಪಿಎಂಸಿ ತಿದ್ದುಪಡಿ…

ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿಗೆ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ : ಬಿಪಿನ್ ಚಂದ್ರಪಾಲ್

ಕಾರ್ಕಳ :ವಿಧಾನಸಭೆಯಲ್ಲಿ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ಈವರೆಗೂ ತನ್ನ ನಾಯಕನನ್ನು ಆಯ್ಕೆ ಮಾಡುವ ಕನಿಷ್ಟ ಸಾಮರ್ಥ್ಯ ಇಲ್ಲದ ಬಿಜೆಪಿಗೆ ಕಾಂಗ್ರೆಸ್ ಸರಕಾರದ ಗ್ಯಾರಂಟಿಗ ಯೋಜನೆಗಳ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಹೇಳಿದ್ದಾರೆ.…

ಕಾಂಗ್ರೆಸ್ ಉಚಿತ ಗ್ಯಾರಂಟಿ ಎಫೆಕ್ಟ್ : ಮದ್ಯಪ್ರಿಯರಿಗೆ ಕಹಿಯಾದ ಬಿಯರ್!

ಬೆಂಗಳೂರು: ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆ ಜಾರಿಗೊಳ್ಳುತ್ತಿದೆ. ಜೂನ್ 11 ರಂದು ಶಕ್ತಿ ಯೋಜನೆ ಮೂಲಕ ಕಾಂಗ್ರೆಸ್ ಉಚಿತ ಗ್ಯಾರಂಟಿ ಯೋಜನೆಗಳು ಒಂದೊAದೆ ಜಾರಿಯಾಗಲಿದೆ. ಆದರೆ ಕಾಂಗ್ರೆಸ್ ಉಚಿತ ಗ್ಯಾರಂಟಿಯಿAದ ರಾಜ್ಯದ ಬೊಕ್ಕಸ ಬರಿದಾಗುತ್ತಿದ್ದು, ಆದಾಯ ಮೂಲಕ ಕ್ರೋಡಿಕರಿಸಲು ಸಿಕ್ಕ ಸಿಕ್ಕ…

ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಪುನರ್ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಹೊಸ ಪಿಂಚಣಿ ನೀತಿಯನ್ನು (NPS) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ (OPS) ಪುನರ್ ಜಾರಿಗೆ ತರಲು ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ…

ಒಂಟಿ ಪೋಷಕ ಸರ್ಕಾರಿ ಪುರುಷ ನೌಕರರಿಗೂ ಶಿಶುಪಾಲನಾ ರಜೆ: ಕರ್ನಾಟಕ ಸರ್ಕಾರದಿಂದ ಹೊಸ ಆದೇಶ

ಬೆಂಗಳೂರು: ಮಹಿಳೆಯರಿಗೆ ಮಾತ್ರವಲ್ಲ, ಇನ್ನು ಮುಂದೆ ಒಂಟಿ ಪೋಷಕರಾಗಿರುವ ಸರ್ಕಾರಿ ಪುರುಷ ನೌಕರರಿಗೂ ಶಿಶುಪಾಲನ ರಜೆ ಸಿಗಲಿದೆ. ಒಂಟಿ ಪೋಷಕರಾಗಿರುವ ಅವಿವಾಹಿತ, ವಿವಾಹ-ವಿಚ್ಛೇದಿತ ಅಥವಾ ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳ ಅವಧಿಗೆ…

ಜೂನ್ 16 ರಿಂದ 22 ರವರೆಗೆ ಗೋವಾದಲ್ಲಿ ವೈಶ್ವಿಕ(ವಿಶ್ವ) ಹಿಂದೂ ರಾಷ್ಟ್ರ ಮಹೋತ್ಸವ

ಮಂಗಳೂರು: ಹಿಂದೂ ರಾಷ್ಟ ಸ್ಥಾಪನೆಯ ಕಾರ್ಯಕ್ಕೆ ವೇಗ ನೀಡುವ ನಿಟ್ಟಿನಲ್ಲಿ ವರ್ಷಂಪ್ರತಿಯAತೆ ಈ ಬಾರಿಯೂ ಜೂನ್ 16 ರಿಂದ 22ರವರೆಗೆ ಗೋವಾದಲ್ಲಿನ ಶ್ರೀ ರಾಮನಾಥ ದೇವಸ್ಥಾನದಲ್ಲಿ 11 ನೇ ಅಖಿಲ ಭಾರತೀಯ ಹಿಂದೂ ರಾಷ್ಟ ಅಧಿವೇಶನ ಅಂದರೆ ವೈಶ್ವಿಕ ಹಿಂದೂ ರಾಷ್ಟ್ರ…