ಎಚ್‌ಡಿಕೆ ಇಂದು ದಿಲ್ಲಿಗೆ:ಬಿಜೆಪಿ ನಾಯಕರ ಜತೆ ಚರ್ಚೆಯ ಬಳಿಕ ಜೆಡಿಎಸ್-ಬಿಜೆಪಿ ಮೈತ್ರಿ ಅಂತಿಮ ಸಾಧ್ಯತೆ
ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಹಾಕುವ ಉದ್ದೇಶದಿಂದ ರಾಜ್ಯದಲ್ಲಿನ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಪ್ರಕ್ರಿಯೆ ಇದೀಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ…
