ಹುಲಿ ಉಗುರು ಧರಿಸಿರುವ ಆರೋಪ: ಬಿಗ್ಬಾಸ್ ಮನೆಯಿಂದಲೇ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್,
ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದು, ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು…
