ಗ್ಯಾರಂಟಿ ಯೋಜನೆ ಜಾರಿ ಪರಮಾಧಿಕಾರ ಸಿಎಂ ಸಿದ್ದರಾಮಯ್ಯಗೆ: ಸಂಪುಟ ಸಭೆ ಜೂನ್ 2ಕ್ಕೆ ಮುಂದೂಡಿಕೆ
ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸುವ ಪರಮಾಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಚಿವ ಸಂಪುಟ ಸಭೆ ನಡೆಸಿ 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ…
