Category: ರಾಜ್ಯ

ಪ್ರವೀಣ್ ನೆಟ್ಟಾರು ಪತ್ನಿಯನ್ನು ಗ್ರೂಪ್ ಸಿ ಹುದ್ದೆಗೆ ಮರುನೇಮಕ : ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಯನ್ನು ಗ್ರೂಪ್ ಸಿ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಸಿಎಂ ಸಿದ್ಧರಾಮಯ್ಯ ಟ್ವಿಟ್ ಮಾಡಿ, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ…

ಬದುಕಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸದೇ ನೆಟ್ಟಾರು ಪತ್ನಿಗೆ ಬಿಜೆಪಿ ಮೋಸ ಮಾಡಿದೆ: ನೆಟ್ಟಾರು ಪತ್ನಿ ನೌಕರಿ ರದ್ದತಿ ವಿಚಾರದಲ್ಲಿ ಬಿಜೆಪಿಗೆ ತಿರುಗೇಟು ನೀಡಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು:ಅನುಕಂಪದ ಆಧಾರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಅವರ ನೇಮಕಾತಿಯನ್ನು ಹಾಲಿ ಕಾಂಗ್ರೆಸ್ ಸರ್ಕಾರ ರದ್ದುಪಡಿಸಿರುವ ವಿಚಾರದಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ…

ಸಿದ್ದು ಸರ್ಕಾರದ ಪೂರ್ಣ ಪ್ರಮಾಣದ ಕ್ಯಾಬಿನೆಟ್ ಅಸ್ತಿತ್ವಕ್ಕೆ: ನೂತನ ಸಚಿವರಾಗಿ 24 ಮಂದಿ ಶಾಸಕರಿಂದ ಪ್ರಮಾಣ ವಚನ: ಮುಂದುವರಿದ ಖಾತೆ ಹಂಚಿಕೆ ಕಸರತ್ತು!

ಬೆಂಗಳೂರು:ಮುಖ್ಯಮAತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಸಿದ್ಧರಾಮಯ್ಯ ಅವರು ಸಚಿವ ಸಂಪುಟಕ್ಕೆ ಮೊದಲ ಕಂತಿನಲ್ಲಿ 8 ಶಾಸಕರನ್ನು ಸಚಿವರನ್ನಾಗಿ ಸೇರ್ಪಡೆಗೊಳಿಸಿದ ಬೆನ್ನಲ್ಲೇ ಇದೀಗ ನೂತನ ಸಚಿವರಾಗಿ 24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಪೂರ್ಣ ಪ್ರಮಾಣ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ.…

ಆರೆಸ್ಸೆಸ್ ನಿಷೇಧ ಕುರಿತು ಬಿಜೆಪಿ-ಕಾಂಗ್ರೆಸ್ ವಾಕ್ಸಮರ: ಕಾನೂನು ಉಲ್ಲಂಘಿಸುವ ಪ್ರಯತ್ನ ಮಾಡಿದರೆ ನಾವು ಸಂವಿಧಾನದ ಪವರ್ ತೋರಿಸುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಆರೆಸ್ಸೆಸ್ ನಿಷೇಧ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಕಿತ್ತಾಟಕ್ಕೆ ಕಾರಣವಾಗಿದೆ.ಆರೆಸ್ಸೆಸ್ ನಿಷೇಧಿಸಿದರೆ ಕಾಂಗ್ರೆಸ್ ಸರ್ವನಾಶವಾಗಿ ಹೋಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಕಾಂಗ್ರೆಸ್ ಮಾಡಿದ್ದ ಟ್ವಿಟ್ ಗೆ ವ್ಯಾಪಕ ಆಕ್ರೋಶ ಬಿಜೆಪಿಯಿಂದ ವ್ಯಕ್ತವಾಗಿದೆ.…

ನಾಳೆ ನೂತನ ಸಚಿವರ ಪ್ರಮಾಣ ವಚನ: 23 ಶಾಸಕರ ಪಟ್ಟಿ ಫೈನಲ್

ಬೆಂಗಳೂರು: ನಾಳೆ ಬೆಳಿಗ್ಗೆ 11.45ಕ್ಕೆ ರಾಜಭವನದಲ್ಲಿ ನೂತನ ಸಚಿವರಾಗಿ 23 ಮಂದಿ ಶಾಸಕರು ಪ್ರಮಾಣವಚನವನ್ನು ಸ್ವೀಕರಿಸಲಿದ್ದಾರೆ. ಈ ಪಟ್ಟಿಯಲ್ಲಿ ಸಿಎಂ ಸಿದ್ಧರಾಮಯ್ಯ ಸಂಪುಟದ ಹಿರಿಯ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ. ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್,…

ಪಂಚಮಸಾಲಿ ಸಮುದಾಯದ ಐವರಿಗೆ ಸಚಿವ ಸ್ಥಾನ ನೀಡಬೇಕು : ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮುದಾಯದಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯದ ಐವರು ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮ ಸಾಲಿ ಸಮುದಾಯದ ಐವರಿಗೆ ಸಚಿವ ಸ್ಥಾನ…

ವಿಪಕ್ಷಗಳಿಗೆ ಅಸ್ತ್ರವಾಗುತ್ತಿದೆ ಕಾಂಗ್ರೆಸ್ ಗ್ಯಾರಂಟಿಗಳು: ರಾಜ್ಯಾದ್ಯಂತ ‘ಕರೆಂಟ್ ಬಿಲ್ ಕಟ್ಬೇಡಿ’ ಅಭಿಯಾನಕ್ಕೆ ವಿಪಕ್ಷಗಳ ಸಿದ್ದತೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ವಿಚಾರವನ್ನು ವಿಪಕ್ಷಗಳು ದೊಡ್ಡ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜನರು ಹಲವು ಕಡೆ ಮೆಸ್ಕಾಂ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದರು. ಇದನ್ನೇ ಅಸ್ತ್ರವನ್ನಾಗಿ ಬಳಸಿಕೊಂಡ ಬಿಜೆಪಿ,…

ಕೊನೆಗೂ ಸಚಿವ ಸಂಪುಟ ರಚನೆ ಸರ್ಕಸ್ ಅಂತಿಮ ಹಂತಕ್ಕೆ: 24 ಸಂಭಾವ್ಯ ಸಚಿವರ ಪಟ್ಟಿ ರಿಲೀಸ್: ಕಾಂಗ್ರೆಸ್ ಸರ್ಕಾರದಲ್ಲಿ ಮುಂದುವರಿದ ಲಿಂಗಾಯಿತರ ಪ್ರಾಬಲ್ಯ

ಬೆಂಗಳೂರು:ಕಳೆದ ಎರಡು ದಿನಗಳಿಂದ ಮುಂದುವರಿಯುತ್ತಿರುವ ಸಚಿವ ಸಂಪುಟ ವಿಸ್ತರಣೆ ಕಸರತ್ತು ಬಹುತೇಕ ಫೈನಲ್ ಆಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಇಂದು ಸಂಜೆಯ ವೇಳೆಗೆ ಸಚಿವರ ಪಟ್ಟಿ ಅಂತಿಮವಾಗಲಿದೆ ಎಂದು ತಿಳಿದುಬಂದಿದೆ ರಾಜ್ಯದ 55ಕ್ಕೂ ಅಧಿಕ ಶಾಸಕರು…

ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ : ಮುಸ್ಲಿಂ ಯುವತಿಯೊಂದಿಗೆ ಹೊಟೇಲ್ ಗೆ ತೆರಳಿದ್ದ ಹಿಂದೂ ಯುವಕನ ಮೇಲೆ ಹಲ್ಲೆ ಯತ್ನ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಹೋಟೆಲ್ ಗೆ ತೆರಳಿದ್ದ ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ನಿನ್ನೆ ಈ ಘಟನೆ ನಡೆದಿದ್ದು, ಈ…

ಮಹಿಳೆಯರ ಗಲಾಟೆ ಮಿತಿಮೀರಿದೆ, ಶೀಘ್ರ ಉಚಿತ ಬಸ್ ಪ್ರಯಾಣ ಜಾರಿ ಮಾಡಿ’ : ಸಿಎಂಗೆ ‘ಸಾರಿಗೆ ಯೂನಿಯನ್’ ಪತ್ರ

ಬೆಂಗಳೂರು : ಘೋಷಣೆ ಮಾಡಿದಂತೆ ರಾಜ್ಯ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ಈಡೇರಿಸಲಿ, ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜನರು ಪಟ್ಟು ಹಿಡಿದು ಕುಳಿತಿದ್ದಾರೆ. ಈ ನಡುವೆ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಬೇಕೆಂದು…