ವಿದ್ಯುತ್ ಕಳ್ಳತನ ತಪ್ಪಿಸಿ ಮಿತವ್ಯಯ ಸಾಧಿಸಲು ಹೊಸತಂತ್ರ! ರಾಜ್ಯಾದ್ಯಂತ ವಿದ್ಯುತ್ ಪ್ರಿಪೇಡ್ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಮುಂದಾದ ಕೆಇಆರ್‌ಸಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಯಡಿ ಮನೆಮನೆಗೆ ಉಚಿತ ವಿದ್ಯುತ್ ನೀಡುವ ಯೋಜನೆ ಜಾರಿಯಾಗಿರುವ ಬೆನ್ನಲ್ಲೇ ಕರ್ನಾಟಕ ವಿದ್ಯುಚ್ಚತ್ತಿ ನಿಯಂತ್ರಣ ಆಯೋಗವು ರಾಜ್ಯಾದ್ಯಂತ ಎಲ್ಲಾ ವರ್ಗದ ಗ್ರಾಹಕರಿಗೆ ಪ್ರಿ ಪೈಪೇಡ್ ಸ್ಮಾರ್ಟ್ ಮೀಟರ್ ಅಳವಡಿಸಲು ಕರಡು ನಿಯಮ…
