Category: ರಾಜ್ಯ

ಗ್ಯಾರಂಟಿಗಳನ್ನು ಈಡೇರಿಸಲು ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ : ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು : ಜನರಿಗೆ ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸಲು ಸಿದ್ದರಾಮಯ್ಯ ಅವರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ನೀಡಿರುವ ಗ್ಯಾರಂಟಿಗಳನ್ನು ಮೊದಲ ಸಂಪುಟ ಸಭೆಯಲ್ಲೇ ಈಡೇರಿಸುತ್ತೇವೆ…

ಚುನಾವಣಾ ಪ್ರಚಾರ ಭಾಷಣದಲ್ಲಿ ಸಿದ್ದರಾಮಯ್ಯ ವಿರುದ್ಧ ವಿವಾದಿತ ಹೇಳಿಕೆ ಪ್ರಕರಣ: ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ದೂರು ದಾಖಲು

ಮೈಸೂರು: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕೋಣ ಎಂದು ಬಹಿರಂಗ ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕೋಣ…

2022- 2023ನೇ ಸಾಲಿನ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼ ಪ್ರಕಟ: ನಾಲ್ವರು ಸಾಧಕರಿಗೆ ಸಂದ ಗರಿಮೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022 – 2023ನೇ ಸಾಲಿನ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿ’ ಪ್ರಕಟಗೊಂಡಿದೆ. ದತ್ತಿ ದಾನಿಗಳ ಸೂಚನೆಯ ಮೇರೆಗೆ 2022ನೇ ಸಾಲಿನ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ…

ನನಗೂ ಫ್ರೀ,ನಿಮಗೂ ಫ್ರೀ ಎಂದವರು ಈಗ ಷರತ್ತು ಹಾಕುತ್ತಿದ್ದಾರೆ: ಸಿದ್ದರಾಮಯ್ಯ,ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು:ಕೇವಲ ಉಚಿತ ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ಬಣ್ಣ ಒಂದೇ ವಾರದಲ್ಲಿ ಬಯಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.ಎಲ್ಲರಿಗೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಉಚಿತ ಎನ್ನುತ್ತಿದ್ದವರು ಈ ಷರತ್ತು ವಿಧಿಸುತ್ತಿರುವುದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹಾಗೂ…

ಕಾಂಗ್ರೆಸ್ ನಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ – ಮಾಜಿ ಸಿಎಂ ಬೊಮ್ಮಾಯಿ‌ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರು ನಿನ್ನೆ ಸಭೆಯಲ್ಲಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಕೇಸರೀಕರಣ…

ವಿಧಾನಸಭೆ ‘ನೂತನ ಸ್ಪೀಕರ್‌’ ಆಗಿ ‘ಯುಟಿ ಖಾದರ್‌’ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆ ನೂತನ ಸ್ಪೀಕರ್ ಆಗಿ ಯುಟಿ ಖಾದರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ ಮಾತ್ರ ನಾಮಪತ್ರವನ್ನು ಸಲ್ಲಿಸಿದ್ದರು, ಹೀಗಾಗಿ ಅವರು ಇಂದು ಅಧಿಕೃತವಾಗಿ ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಯು.ಟಿ ಖಾದರ್…

24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಕೊಲೆ ಮಾಡಿದ್ದಾರೆ: ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ ಹರೀಶ್‌ ಪೂಂಜಾ

ಬೆಳ್ತಂಗಡಿ : 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ತುಳುವಿನಲ್ಲಿ‌ ಮಾಡಿದ ಭಾಷಣದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿ ಯಡವಟ್ಟು ಮಾಡಿಕೊಂಡಿದ್ದಾರೆ. ಬೆಳ್ತಂಗಡಿಯ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಯಲ್ಲಿ ಸಿಎಂ…

ಸಿದ್ದರಾಮಯ್ಯ 5 ವರ್ಷವೂ ಸಿಎಂ ಆಗಿರ್ತಾರೆ ಎಂಬ ಹೇಳಿಕೆ : ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ಬೆಂಗಳೂರು : ಮುಂದಿನ 5 ವರ್ಷವೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎಂಬ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದು, ಪಕ್ಷದ ವರಿಷ್ಠರು ಏನು ಹೇಳಿದ್ದಾರೋ ಅದನ್ನೇ ಹೇಳಿದ್ದೇನೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪೂರ್ಣವಧಿ ಸಿಎಂ ಆಗಿರುತ್ತಾರೆ. ವರಿಷ್ಠರು ಹೇಳಿದ್ದನ್ನೇ…

ಆಕಾಡೆಮಿ ಹಾಗೂ ಮಂಡಳಿಗಳ ಅಧ್ಯಕ್ಷರು, ಸದಸ್ಯರ ನಾಮನಿರ್ದೇಶನ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ನಾಲ್ಕು ಮಂಡಳಿ, ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರ ನಾಮನಿರ್ದೇಶವನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ…

ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ.ಖಾದರ್ ಅಚ್ಚರಿಯ ಆಯ್ಕೆ: ಅವಿರೋಧ ಆಯ್ಕೆ ಖಚಿತ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಪೂರ್ಣ ಬಹುಮತದೊಂದಿಗೆ ಮತ್ತೆ ಅಡಳಿತಕ್ಕೆ ಬಂದಿದ್ದು,ಮುAದಿನ ವಿಧಾಸಭಾಧ್ಯಕ್ಷರು ಯಾರು ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ. ಹಂಗಾಮಿ ಸ್ಪೀಕರ್ ಆಗಿರುವ ಹಿರಿಯ ಸಾಸಕ ಆರ್.ವಿ ದೇಶಪಾಂಡೆಯವರು ಸ್ಪೀಕರ್ ಆಗಲು ಹಿಂದೆಟು ಹಾಕಿದ ಹಿನ್ನಲೆಯಲ್ಲಿ ಪಕ್ಷದ ವರಿಷ್ಠರು ಯು.ಟಿ ಖಾದರ್…