ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷ’ರಾಗಿ ‘ಆರ್ ವಿ ದೇಶಪಾಂಡೆ’ ನೇಮಕ
ಬೆಂಗಳೂರು: ಮೇ.22ರಿಂದ ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ವಿಧಾನಸಭೆಯ ವಿಶೇಷ ಅಧಿವೇಶನ ನಡೆಸುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದರು. ಈ ಬೆನ್ನಲ್ಲೇ ವಿಧಾನಸಭೆಯ ಸಭಾಧ್ಯಕ್ಷರಾಗಿ ಆರ್ ವಿ ದೇಶಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ…
