Category: ರಾಜ್ಯ

ಮದ್ದೂರು ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಪೂರ್ವಯೋಜಿತ ಕೃತ್ಯ: ಪೊಲೀಸ್ ತನಿಖೆಯಲ್ಲಿ ಬಯಲು

ಮಂಡ್ಯ, ಸೆಪ್ಟೆಂಬರ್ 29: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಪೂರ್ವ ನಿಯೋಜಿತ ಕೃತ್ಯವಾಗಿತ್ತು ಎಂದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಮದ್ದೂರಿನ ರಾಮ್​ ರಹೀಮ್ ನಗರದಲ್ಲಿ ಗಣೇಶ ಮೆರವಣಿಗೆ ವೇಳೆ ಸೆಪ್ಟೆಂಬರ್ 7 ರಂದು ಸಂಜೆ…

ಸ್ವಯಂ ಪ್ರೇರಿತವಾಗಿ ಬಿಪಿಎಲ್ ನಿಂದ ಎಪಿಎಲ್​​ಗೆ ಬದಲಾಗಿ: ಆಹಾರ ಸಚಿವ ಮುನಿಯಪ್ಪ ಮನವಿ

ಬೆಂಗಳೂರು, ಸೆಪ್ಟೆಂಬರ್​ 27: ರಾಜ್ಯಾದ್ಯಂತ ಈಗಾಗಲೇ ಬಿಪಿಎಲ್​ ಕಾರ್ಡ್ ಪರಿಷ್ಕರಣೆ ಕಾರ್ಯ ಆರಂಭಗೊಂಡಿದ್ದು, ಕೇಂದ್ರ ಸರ್ಕಾರ ನೀಡಿದ ಅಂಕಿ ಅಂಶ ಮತ್ತು ರಾಜ್ಯ ಸರ್ಕಾರವೇ ಕಲೆ ಹಾಕಿರುವ ಅಂಕಿ ಅಂಶಗಳ ಆಧಾರದ ಮೇಲೆ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಈ ಕುರಿತು…

ಹಿರಿಯ ಸಾಹಿತಿ ‘ಎಸ್.ಎಲ್ ಭೈರಪ್ಪ’ ಪಂಚಭೂತಗಳಲ್ಲಿ ಲೀನ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮೈಸೂರು : ಹಿರಿಯ ಕನ್ನಡ ಸಾಹಿತಿ, ಪದ್ಮಭೂಷಣ ಪುರಸ್ಕೃತರಾದ ಎಸ್‌.ಎಲ್‌. ಭೈರಪ್ಪ ಅವರು ಸೆಪ್ಟೆಂಬರ್ 24, 2025ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.ಲಂಡನ್ನಿಂದ ಆಗಮಿಸಿದ್ದ ಅವರ ಪುತ್ರ ರವಿಶಂಕರ್ ತಂದೆಯ…

ಶಾಸಕ ರಾಜು ಕಾಗೆ ಅವರೇ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ: ಗೊಂದಲ ಆಗಿದ್ದು ಪ್ರಿಂಟ್ ಮಿಸ್ಟೇಕ್‌ನಿಂದ!

ಬೆಂಗಳೂರು,, ಸೆಪ್ಟೆಂಬರ್ 26: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಯಾರು ಎಂಬ ಪ್ರಶ್ನೆ ಸ್ವತಃ ಹಾಲಿ ಅಧ್ಯಕ್ಷ ರಾಜು ಕಾಗೆ ಅವರನ್ನೇ ಕಾಡತೊಡಗಿದೆ. ಆದ್ದರಿಂದ ಎಐಸಿಸಿ ಕಳಿಸಿರುವ ಪಟ್ಟಿಯಲ್ಲಿ ಅರುಣ್ ಪಾಟೀಲ್ ಹೆಸರು ಉಲ್ಲೇಖ ವಿಚಾರವಾಗಿ ಸಿಎಂ ಸಿದ್ದರಾಮಯ್ಯ…

ರಾಜಣ್ಣ ಬಳಿಕ ಮತ್ತೊಬ್ಬ ಹಿರಿಯ ಶಾಸಕನಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್: ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಸಕ ರಾಜು ಕಾಗೆ ವಜಾ

ಬೆಳಗಾವಿ, ಸೆಪ್ಟೆಂಬರ್ 26: ಸಹಕಾರ ಸಚಿವರಾಗಿದ್ದ ಕೆಎನ್ ರಾಜಣ್ಣರನ್ನು ಸಂಪುಟದಿAದ ಕೈಬಿಟ್ಟ ಬಳಿಕ ಮತ್ತೋರ್ವ ಹಿರಿಯ ಕಾಂಗ್ರೆಸ್ ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ. ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು…

ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ: ದತ್ತಾಂಶಗಳ ಗೌಪ್ಯತೆ ಕಾಪಾಡಲು ಸರ್ಕಾರಕ್ಕೆ ಷರತ್ತು ವಿಧಿಸಿದ ಕೋರ್ಟ್

ಬೆಂಗಳೂರು, ಸೆ.25: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಸೆ.22 ರಿಂದ ಆರಂಭವಾಗಿದ್ದು, ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಸಲಾಗಿತ್ತು. ಹೈಕೋರ್ಟ್ ವಿಭಾಗಿಯ ಪೀಠವು ಅರ್ಜಿಗಳ ಸುಧೀರ್ಘ ವಿಚಾರಣೆ ನಡೆಸಿ, ಜನರ ದತ್ತಾಂಶಗಳ ಗೌಪ್ಯತೆ ಕಾಪಾಡುವ…

ಸಾಹಿತಿ ಎಸ್ ಎಲ್ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ: ಶೀಘ್ರವೇ ಭೈರಪ್ಪ ಸ್ಮಾರಕ ನಿರ್ಮಾಣ : ಮುಖ್ಯಮಂತ್ರಿ ಘೋಷಣೆ

ಬೆಂಗಳೂರು, ಸೆ 25: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಸಾಹಿತಿ, ಪದ್ಮಭೂಷಣ ಎಸ್,ಎಲ್ ಭೈರಪ್ಪ ಬುಧವಾರ ನಿಧನರಾಗಿದ್ದು, ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದು ಸಿಎಂ ಸಿದ್ದರಾಮಯ್ಯ ಅವರು ಎಸ್.ಎಲ್ ಭೈರಪ್ಪ…

ಖ್ಯಾತ ಕಾದಂಬರಿಕಾರ,ಪದ್ಮಭೂಷಣ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ ಎಸ್. ಎಲ್ ಭೈರಪ್ಪ ವಿಧಿವಶ

ಬೆಂಗಳೂರು,ಸೆ 24: ಕನ್ನಡದ ಖ್ಯಾತ ಕಾದಂಬರಿಕಾರ, ಚಿಂತಕ, ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್‌ ಎಲ್‌ ಭೈರಪ್ಪ (94) ಅವರು ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು. ಹಾಸನ ಜಿಲ್ಲೆಯ ಸಂತೇಶಿವರದಲ್ಲಿ ಜನಿಸಿದ್ದ…

ಬಿಜೆಪಿ ಹೋರಾಟಕ್ಕೆ ಮಣಿದು ಜಾತಿ ಸಮೀಕ್ಷೆಯಿಂದ 33 ಜಾತಿಗಳನ್ನು ಕೈಬಿಟ್ಟ ಸರ್ಕಾರ: ಶಾಸಕ ವಿ ಸುನಿಲ್ ಕುಮಾರ್‌

ಕಾರ್ಕಳ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಗಾಗಿ ಪಟ್ಟಿ ಮಾಡಿದ ಜಾತಿಗಳ ಯಾದಿಯಲ್ಲಿ ಹಿಂದು ಉಪಜಾತಿಗಳ ಜತೆಗೆ ಮತಾಂತರಗೊಂಡ ಕ್ರಿಶ್ಚಿಯನ್ ಹೆಸರುಗಳನ್ನು ಕೈಬಿಟ್ಟಿರುವುದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಒಟ್ಟು…

ಜಾತಿಗಣತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಕೆಯಾದ ಪಿಐಎಲ್ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು ಸೆ 23: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ. ಜಾತಿಗಣತಿ ಸಾಮಾಜಿಕ, ಆರ್ಥಿ, ಶೈಕ್ಷಣಿಕ ಸರ್ವೆಯಾಗಿದೆ ಎಂದು ಸರ್ಕಾರದ ಪರ ವಕೀಲರು ವಾದ ಮಂಡಿಸಿದರೆ,…