ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಯನಾಡಿನ ಚಂದಾ ವಸೂಲಿಗಾರರೋ?: ಸಿಎಂ ಸಿದ್ಧರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು, ಅ,30: ಕೇರಳದ ರಾಜ್ಯದ ವಯನಾಡಿನ ಜನರ ಕಷ್ಟಗಳಿಗೆ ಮಿಡಿಯುವ ನಿಮ್ಮ ಮನಸ್ಸು ನಮ್ಮ ನೆರೆಭಾದಿತ ಕಲಬುರಗಿ,ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಳಗಾವಿ ರೈತರ ಕಷ್ಟಕ್ಕೆ ಯಾಕೆ ಮಿಡಿಯುತ್ತಿಲ್ಲ?ಅಸಲಿಗೆ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಕೇರಳದ ಶಾಸಕರೋ? ಅಥವಾ ವಯನಾಡಿನ…
