Category: ರಾಜ್ಯ

ಸಿಎಂ ಹುದ್ದೆಗೆ ಡಿ.ಕೆ.ಶಿವಕುಮಾರ್‌-ಸಿದ್ದರಾಮಯ್ಯ ಬಿಗಿಪಟ್ಟು: ನೂತನ ಸಿಎಂ ಆಯ್ಕೆ ಕಾಂಗ್ರೆಸ್ಸಿಗೆ ಕಗ್ಗಂಟು

ಬೆಂಗಳೂರು: ಸಂಘಟಿತ ಪ್ರಯತ್ನದ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ತಂದ ದಿಗ್ಗಜರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ನಡುವೆ ಮುಖ್ಯಮಂತ್ರಿ ಹುದ್ದೆ ಅಧಿಕಾರಾವಧಿಗಾಗಿ ಭರ್ಜರಿ ಚೌಕಾಸಿ ನಡೆದಿದ್ದು, ಇದು ನಾಡಿನ ಮುಂದಿನ ದೊರೆಯ ಆಯ್ಕೆಯನ್ನು ಕಗ್ಗಂಟು ಮಾಡಿದೆ. ಪಕ್ಷವು…

ಕಾಂಗ್ರೆಸ್ ನಲ್ಲಿ `CM’ ಸ್ಥಾನಕ್ಕಾಗಿ ಪೈಪೋಟಿ : ಬೆಂಬಲಿಗರಿಂದ ಸಿದ್ದರಾಮಯ್ಯ, ಡಿಕೆಶಿ ಮನೆ ಮುಂದೆ ಬ್ಯಾನರ್ ಅಳವಡಿಕೆ

ಬೆಂಗಳೂರು : ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕ ವಿಧಾನಸಭೆ ಚುಣಾವಣೆಯ ಅಧಿಕೃತ ಫಲಿತಾಂಶ ಪ್ರಕಟವಾಗಿದ್ದು, 224 ವಿಧಾಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ ನಡುವೆ ಬೆಂಗಳೂರಿನ ಕೆಪಿಸಿಸಿ ಅಧ್ಯಕ್ಷ…

ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ :ಗೆಲುವಿನ ಸಂಭ್ರಮದ ನಡುವೆ ಮೊಳಗಿದ “ಪಾಕಿಸ್ತಾನ್ ಜಿಂದಾಬಾದ್” ಘೋಷಣೆ

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸುತ್ತಿದ್ದಂತೆಯೇ ಬೆಳಗಾವಿಯ ಟಿಳಕವಾಡಿಯ ಮತ ಎಣಿಕೆ ಕೇಂದ್ರದ ಮುಂದೆ ಅಪರಿಚಿತರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ವರದಿಗಳ ಪ್ರಕಾರ, ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದವರು ಹಳೆಯ…

ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ

ಬೆಂಗಳೂರು:ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇಂದು ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬಂದ ನಂತರ ಹಾವೇರಿಯ ಶಿಗ್ಗಾಂವಿಯಿಂದ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ…

ಪುತ್ತೂರು ಹಿಂದುತ್ವದ ಭದ್ರ ಕೋಟೆ ಎಂದು ಸಾಬೀತು ಪಡಿಸಿದ ಪುತ್ತಿಲ : ಜನನಾಯಕರಾಗಿ ಅಶೋಕ್ ರೈ ಆಯ್ಕೆ !

ಪುತ್ತೂರು : ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಜನನಾಯಕರಾಗಿ ಅಶೋಕ್ ರೈ ಗೆಲುವು ಪಡೆದಿದ್ದು ಇತ್ತ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಪುತ್ತೂರು ಮತ್ತೋಮ್ಮೆ ಹಿಂದುತ್ವದ ಭದ್ರ ಕೋಟೆ ಏಂದು ಸಾಭೀತು ಪಡಿಸಿದ್ದು ಇಲ್ಲಿ ಪಕ್ಷೇತರ ಅಭ್ಯರ್ಥಿ…

ಇದು ಕರ್ನಾಟಕದ ಜನತೆಯ ಗೆಲುವು, ದ್ವೇಷದ ವಿರುದ್ಧ ಪ್ರೀತಿಗೆ ಸಿಕ್ಕ ಜಯ: ರಾಹುಲ್ ಗಾಂಧಿ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿಯಾಗಿ ಮುನ್ನಡೆ ಸಾಧಿಸಿ, ಹಲವು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರುತ್ತಿದ್ದಂತೆ ದೆಹಲಿಯಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾನು ಮೊದಲಿಗೆ ಕರ್ನಾಟಕದ ಜನತೆಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನಾವು ಕರ್ನಾಟಕದಲ್ಲಿ ದ್ವೇಷದಿಂದ ಹೋರಾಡಿಲ್ಲ,…

ರಾಜ್ಯ ವಿಧಾನಸಭಾ ಚುನಾವಣೆ-ಕಾಂಗ್ರೆಸ್ ಭರ್ಜರಿ ಗೆಲುವು- ಬಿಜೆಪಿಯ ಹಲವು ಹಾಲಿ ಸಚಿವರಿಗೆ ಸೋಲು!:ನಾಳೆ ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ: ಸಿಎಂ ಹೆಸರು ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.ಬಿಜೆಪಿಯ ಹಾಲಿ ಸಚಿವರಿಗೆ ಬಿಗ್ ಶಾಕ್ ಎದುರಾಗಿದ್ದು, ಸಚಿವ ಶ್ರೀರಾಮುಲು, ಸಚಿವ ಸುಧಾಕರ್, ಮುನಿರತ್ನ ಸೇರಿದಂತೆ ಹಲವು ಸಚಿವರು ಸೋಲನುಭವಿಸಿದ್ದಾರೆ. ಬಳ್ಳಾರಿ ಗ್ರಾಮೀಣಾ ಕ್ಷೇತ್ರದಲ್ಲಿ ಬಿ. ಶ್ರೀರಾಮುಲು ಭಾರೀ ಅಂತರದಿಂದ ಸೋಲನುಭವಿಸಿದ್ದಾರೆ.…

ಮಾಜಿ ಸಿಎಂ ಸಿದ್ದರಾಮಯ್ಯ ಭಾವ ರಾಮೇಗೌಡ ನಿಧನ

ಮೈಸೂರು : ಇಂದು ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಈಗಾಗಲೇ ಕಾಂಗ್ರೆಸ್ 130 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ…

ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿಯ ಬಿ.ವೈ. ವಿಜಯೇಂದ್ರಗೆ ಹಿನ್ನಡೆ

ಬೆಂಗಳೂರು :ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಾಧಿಸಿದ್ದಾರೆ. ವಿ.ಸೋಮಣ್ಣ ಹಿನ್ನಡೆ ಸಾಧಿಸಿದ್ದಾರೆ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಎಂ ಬಸವರಾಜ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ನಿಪ್ಪಾಣಿ ಬಿಜೆಪಿ ಶಶಿಕಲಾ ಜೊಲ್ಲೆ ಹಿನ್ನಡೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್…

ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭ : ಮಧ್ಯಾಹ್ನದೊಳಗೆ 2615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರಂದು ಮತದಾನ ನಡೆದಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದೆ,ಬಳಿಕ ಮತಯಂತ್ರಗಳ ಮತ ಎಣಿಕೆ ನಡೆಯಲಿದೆ .ಮಧ್ಯಾಹ್ನದ…