ಎ.1ರಿಂದ ಪೂರ್ವಾನ್ವಯವಾಗುವಂತೆ ವಿದ್ಯುಚ್ಛಕ್ತಿ ದರದಲ್ಲಿ ಪ್ರತಿ ಯುನಿಟ್‌ಗೆ 70 ಪೈಸೆ ಹೆಚ್ಚಳ
ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದು, ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ನಡುವೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಎ.1ರಿಂದ ಪೂರ್ವಾನ್ವಯವಾಗುವಂತೆ ಎಲ್ಲಾ ಎಚ್ ಟಿ (HT) ಮತ್ತು ಎಲ್ ಟಿ (LT) ವಿಭಾಗಗಳಿಗೆ ಪ್ರತಿ ಯೂನಿಟ್ಗೆ ಸರಾಸರಿ 70 ಪೈಸೆ…
