Category: ರಾಜ್ಯ

ಬಿಎಂಟಿಸಿಗೆ ಶೀಘ್ರವೇ 1000 ಎಲೆಕ್ಟ್ರಿಕ್‌ ಬಸ್‌ ಸೇರ್ಪಡೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ ಮುಂದಿನ ಒಂದು ವರ್ಷದಲ್ಲಿ 5 ಸಾವಿರ ಹೊಸ ಬಸ್‌ಗಳನ್ನು ಸೇರ್ಪಡೆ ಮಾಡಲಾಗುವುದು ಹಾಗೂ 13 ಸಾವಿರ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಶಾಂತಿನಗರದ ಬಿಎಂಟಿಸಿ…

ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲು‌ ಕಾಂಗ್ರೆಸ್ ಸರ್ಕಾರ ರಚನೆ: ಸಿಎಂ ವಿರುದ್ಧ ಮಾಜಿ ಸಚಿವ ಸುನಿಲ್ ಕುಮಾರ್ ಕಿಡಿ

ಕಾರ್ಕಳ: ರಾಜ್ಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಹತ್ತಿಕ್ಕುವ ಹಿಟ್ಲರ್ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರಂಭಿಸಿದ್ದಾರೆ ಎಂದು ಮಾಜಿ ಸಚಿವ, ಶಾಸಕ ವಿ.ಸುನಿಲ್ ಕುಮಾರ್ ಕಿಡಿಕಾರಿದ್ದಾರೆ. ಉಡುಪಿಯಲ್ಲಿ ನೊಂದ ವಿದ್ಯಾರ್ಥಿನಿಯರ ಪರ ಧ್ವನಿ ಎತ್ತಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಬಂಧಿಸುವ ಮೂಲಕ ಕಾಂಗ್ರೆಸ್…

ಆಗಸ್ಟ್ 1ರಿಂದ ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ನಂದಿನಿ ಹಾಲಿನ ದರವನ್ನು ಆಗಸ್ಟ್ 1 ರಿಂದ ಲೀಟರ್‌ಗೆ ಮೂರು ರೂಪಾಯಿಗಳಷ್ಟು ಹೆಚ್ಚಿಸಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ. ಕರ್ನಾಟಕ ಹಾಲು ಒಕ್ಕೂಟದ ಉತ್ಪನ್ನಗಳ ಬ್ರಾಂಡ್ ಆಗಿರುವ ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಇತ್ತೀಚೆಗಷ್ಟೇ ಕೆಎಂಎಫ್ ಅಧ್ಯಕ್ಷರು…

ಚಾರ್ಮಾಡಿ ಘಾಟಿಯ 34 ಕಡೆ ಭೂಕುಸಿತದ ಭೀತಿ: ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ಚಾರ್ಮಾಡಿ ಘಾಟಿಯ 34 ಕಡೆಗಳಲ್ಲಿ ಭೂಕುಸಿತದ ಭೀತಿಯಿದೆ, ಪ್ರವಾಹ ಸಾಧ್ಯತೆಯ 63 ಜಾಗಗಳು ಮತ್ತು ರಸ್ತೆಗಳು ಸೇರಿದಂತೆ ಭೂ ಕುಸಿತ ಸಾಧ್ಯತೆಯ 87 ಜಾಗಗಳನ್ನು ಗುರುತಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ. ಅವರು ದಕ್ಷಿಣ ಕನ್ನಡ…

ಉಡುಪಿ: ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ : ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ ಬಿಜೆಪಿ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ. ಪ್ರಕ್ರರಣ ಸಂಬಂಧ ರಾಜ್ಯ ಬಿಜೆಪಿ ನಾಯಕರು…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎರಡನೇ ಬಾರಿಗೆ ಪೂರಕ ಪರೀಕ್ಷೆ ನಡೆಸುವುದಾಗಿ ಘೋಷಿಸಿದ ಶಿಕ್ಷಣ ಇಲಾಖೆ!

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2022-23ರ ಶೈಕ್ಷಣಿಕ ವರ್ಷದಲ್ಲಿ ಎರಡನೇ ಬಾರಿಗೆ ಪೂರಕ ಪರೀಕ್ಷೆಯನ್ನು ನಡೆಸುವುದಾಗಿ ಮಂqಪ್ರಕಟಿಸಿದೆ. ಹಿಂದಿನ ಅವಧಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದವರಿಗೆ ಈ ಕ್ರಮವು ಒಂದು ಉತ್ತಮ ಅವಕಾಶವಾಗಿದೆ. ಎರಡನೇ ಬಾರಿ ಪೂರಕ ಪರೀಕ್ಷೆಯನ್ನು ನಡೆಸುವ…

ಪ್ರೋಟೋಕಾಲ್ ಅಧಿಕಾರಿಗಳ ನಿರ್ಲಕ್ಷ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರನ್ನೇ ಬಿಟ್ಟು ಹಾರಿದ ವಿಮಾನ

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನೇ ಬಿಟ್ಟು ವಿಮಾನ ಹಾರಿದ ಘಟನೆ ನಡೆದಿದೆ. ನಿನ್ನೆ ಬೆಂಗಳೂರಿನಿಂದ ಹೈದರಾಬಾದ್​ಗೆ ತೆರಳಬೇಕಿದ್ದ ರಾಜ್ಯಪಾಲರು, ಸಿಬ್ಬಂದಿಯ ನಿರ್ಲಕ್ಷ್ಯದಿಂದ ವಿಮಾನವನ್ನು ಮಿಸ್ ಮಾಡಿಕೊಂಡಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಅವರು ಹೈದರಾಬಾದ್​ಗೆ ತೆರಳು ಮಧ್ಯಾಹ್ನ ಕೆಂಪೇಗೌಡ…

ಗ್ಯಾರಂಟಿಗಳಿಗಾಗಿ ಬೊಕ್ಕಸ ತುಂಬಿಸಲು ಸರ್ಕಾರದ ಸರ್ಕಸ್: ಆಗಸ್ಟ್ 1 ರಿಂದ ಸರ್ಕಾರಿ ಬಸ್ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು:ಕಾAಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಸ್ ನಡೆಸುತ್ತಿದ್ದು ಇದಕ್ಕಾಗಿ ಆದಾಯದ ಮೂಲಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಕೊಡುಗೆ ನೀಡಿರುವ ಸರ್ಕಾರ ಇದೀಗ ಸರ್ಕಾರಿ ಬಸ್ ಟಿಕೆಟ್…

ಮೂಡಬಿದಿರೆ : ಉಡುಪಿ ನೇತ್ರಜ್ಯೋತಿ ಕಾಲೇಜಿನ 3 ವಿದ್ಯಾರ್ಥಿನಿಯರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಮೂಡಬಿದಿರೆ: ಈಗಾಗಲೇ ರಾಷ್ಟ್ರಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿರುವ ಉಡುಪಿ ನೇತ್ರಜೋತಿ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯರ ವಿಡಿಯೋವನ್ನು ಮಾಡಿರುವ ಮುಸ್ಲಿಂ ಯುವತಿಯರಾದ ಶಬನಾಜ್ ಅಲ್ಫಿಯಾ ಮತ್ತು ಅಲಿಮಾತುಲ್ ಶಾಫಿಯಾ ಎಂಬ ಮೂವರು ವಿದ್ಯಾರ್ಥಿನಿಯರನ್ನು ಜಿಲ್ಲಾಡಳಿತ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ…

ಉಡುಪಿ: ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಚಿತ್ರೀಕರಣ ಪ್ರಕರಣ : ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಚುರುಕುಗೊಂಡ ತನಿಖೆ

ಉಡುಪಿ : ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಿಸಿದ ಪ್ರಕರಣದಲ್ಲಿ ಮೂರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ಕಾಲೇಜು ಆಡಳಿತ ಮಂಡಳಿ ಮೂರು ಮೊಬೈಲ್‌ಗಳನ್ನು ಪೊಲೀಸ್ ವಶಕ್ಕೆ ನೀಡಿದೆ. ಆದರೆ ಮೊಬೈನ್‌ನಲ್ಲಿ…