“ದಿ ಕೇರಳ ಸ್ಟೋರಿ” ಚಿತ್ರವನ್ನು ಟ್ಯಾಕ್ಸ್ ಫ್ರೀ ಮಾಡುವಂತೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ
ಬೆಂಗಳೂರು : ನಿನ್ನೆಯಷ್ಟೇ ‘ದಿ ಕೇರಳ ಸ್ಟೋರಿ’ ಚಲನಚಿತ್ರ ಬಿಡುಗಡೆಯಾಗಿದೆ. ಈ ಚಲನಚಿತ್ರದಲ್ಲಿ ಕೇರಳ ರಾಜ್ಯದಲ್ಲಿ 32,೦೦೦ ಹಿಂದೂ ಯುವತಿಯರನ್ನು ಲವ್ ಜಿಹಾದ್ ಮೂಲಕ ಕಪಟ, ವಂಚನೆ, ಮೋಸದಿಂದ ಹೇಗೆಐಎಸ್‌ಐಎಸ್ ಭಯೋತ್ಪಾದಕರನ್ನಾಗಿ ಮಾಡಲಾಗಿದೆ ಎಂಬ ಸತ್ಯ ಘಟನೆಯನ್ನು ಚಿತ್ರಿಸಲಾಗಿದೆ. ಕರ್ನಾಟಕದಲ್ಲಿಯೂ ಸಾವಿರಾರು…
