Category: ರಾಜ್ಯ

ರಾಜಕೀಯದಲ್ಲಿ ಟೀಕೆಗಳು ಸತ್ಯಕ್ಕೆ ಅಪಚಾರವಾಗಬಾರದು- ಅಭಿವೃದ್ಧಿಯನ್ನೇ ಭ್ರಷ್ಟಾಚಾರ ಎನ್ನುವುದು ಸರಿಯಲ್ಲ: ಕೋಟ ಶ್ರೀನಿವಾಸ ಪೂಜಾರಿ

ಕಾರ್ಕಳ: ರಾಜಕೀಯ ವ್ಯವಸ್ಥೆಯಲ್ಲಿ ಟೀಕೆಗಳು ಸಹಜ ಆದರೆ ಟೀಕಿಸುವ ಭರದಲ್ಲಿ ಸತ್ಯಕ್ಕೆ ಅಪಚಾರವಾಗಬಾರದು. ಕ್ಷೇತ್ರದ ಅಭಿವೃದ್ಧಿಯನ್ನೇ ಭ್ರಷ್ಟಾಚಾರ ಎಂದು ವ್ಯಾಖ್ಯಾನಿಸುವುದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. ಅವರು ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಮಂಗಳವಾರ…

ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಬಡಿದ ರಣಹದ್ದು: ವಿಂಡೋ ಗ್ಲಾಸ್​ ಪುಡಿಪುಡಿ, ತಪ್ಪಿದ ಅನಾಹುತ

ಬೆಂಗಳೂರು : ವಿಧಾನ ಸಭೆ ಚುನಾವಣಾ ಪ್ರಚಾರಕ್ಕಾಗಿ ಹೆಚ್​ಎಎಲ್​ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೆಲಿಕಾಪ್ಟರ್‌ಗೆ ರಣಹದ್ದು ಬಡಿದು ವಿಂಡೋ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಡಿಕೆ ಶಿವಕುಮಾರ್ ಮುಳುಬಾಗಿಲಿಗೆ ತೆರಳಲು ಹೆಚ್​ಎಎಲ್​ ಏರ್​ಪೋರ್ಟ್​​ಗೆ ಬಂದಿದ್ದರು. ಆದರೆ ಹೆಲಿಕಾಪ್ಟರ್…

ಮುಸ್ಲಿಮರ ಓಲೈಕೆಯ ಕಾಂಗ್ರೆಸ್ ಪ್ರಣಾಳಿಕೆ: ಶೋಭಾ ಕರಂದ್ಲಾಜೆ ಆರೋಪ

ಬೆಂಗಳೂರು: ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಂಚಾಲಕಿ ಮತ್ತು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಟೀಕಿಸಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ಗೆ ವಿನಾಶಕಾಲೇ ವಿಪರೀತ…

ಹಿಂದೂ ಜನಜಾಗೃತಿ ಸಮಿತಿಯಿಂದ ವಿಶೇಷ ಸಂವಾದ : ದಿ ಕೇರಳ ಸ್ಟೋರಿ : ಲವ್ ಜಿಹಾದ್‌ನಿಂದ ಐಸಿಸ್ ವರೆಗೆ!

ಬೆಂಗಳೂರು : ಜನಸಂಖ್ಯಾ ಹೆಚ್ಚಳ, ಲ್ಯಾಂಡ್ ಜಿಹಾದ್ ಮತ್ತು ಲವ್ ಜಿಹಾದ್ ಗಳು ಇಸ್ಲಾಮಿಕ್ ರಾಷ್ಟ್ರ ನಿರ್ಮಾಣದ ಗುರಿಗಳಾಗಿವೆ. ಎಡ ಮತ್ತು ಪಾಶ್ಚಾತ್ಯ ಮಾಧ್ಯಮಗಳು ಇದನ್ನು ಕಾಲ್ಪನಿಕ ಎಂದು ಕರೆಯುತ್ತವೆ. ಆದರೆ ದಿ ಕೇರಳ ಸ್ಟೋರಿಯು ಒಂದು ಕಹಿ ಸತ್ಯವಾಗಿದ್ದು ಇದು…

ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿ : ಬಿಜೆಪಿ ಪ್ರಣಾಳಿಕೆಯಲ್ಲಿ ಮಹತ್ವದ ಘೋಷಣೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುಣಾವಣೆ ಹಿನ್ನೆಲೆಯಲ್ಲಿ ಸೋಮವಾರ ಬಿಜೆಪಿ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಾಗುವುದು ಎಂದು ಬಿಜೆಪಿಯು ತನ್ನ ಪ್ರಜಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಕಳೆದ ವರ್ಷ ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು…

ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ : BPL ಕುಟುಂಬಕ್ಕೆ ವರ್ಷಕ್ಕೆ ಉಚಿತ 3 ಗ್ಯಾಸ್ ಸಿಲಿಂಡರ್, ಪ್ರತಿದಿನ ಅರ್ಧ ಲೀಟರ್ ಹಾಲು ವಿತರಣೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬಿಜೆಪಿಯ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆ.ಪಿ.ನಡ್ಡಾ ಅವರು ಬಿಜೆಪಿಯ ಪ್ರಣಾಳಿಕೆ ಬಿಡುಗಡೆ…

ಕಾಂಗ್ರೆಸ್ ನ 6ನೇ ಗ್ಯಾರಂಟಿ ಘೋಷಣೆ : ಅಂಗನವಾಡಿ, ಆಶಾ ಮತ್ತು ಬಿಸಿಯೂಟ ಕಾರ್ಯಕರ್ತರ ಗೌರವಧನ ಹೆಚ್ಚಳ

ಬೆಳಗಾವಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಣೆ ಮಾಡಿದರು. ಜಿಲ್ಲೆಯ ಖಾನಾಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಲವು ಕೊಡುಗೆಗಳನ್ನ ಘೋಷಣೆ…

ಬಿಜೆಪಿ ಮುಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ಜೆ.ಪಿ ನಡ್ಡಾ ಅಧಿಕೃತ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು,ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮುಲಕ ಬಿಜೆಪಿಯ ಮುಂದಿನ ಸಿಎಂ ಯಾರು ಎನ್ನುವ ಗೊಂದಲಕ್ಕೆ ನಡ್ಡಾ ತೆರೆ‌ ಎಳೆದಿದ್ದಾರೆ.…

ವಾರ್ತಾ ಇಲಾಖೆಯ ಆಯುಕ್ತರಾಗಿ ‘IAS’ ಅಧಿಕಾರಿ ವಿನೋತ್ ಪ್ರಿಯಾ ನೇಮಕ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ‘IAS’ ಅಧಿಕಾರಿ ವಿನೋತ್ ಪ್ರಿಯಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಿಯಾ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದಲ್ಲಿ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ…

ಚುನಾವಣಾ ಆಯೋಗದ ಭರ್ಜರಿ ಕಾರ್ಯಾಚರಣೆ: ರಾಜ್ಯಾದ್ಯಂತ 300 ಕೋಟಿ ರೂ.ನಗದು, ಉಡುಗೊರೆಗಳು ಜಪ್ತಿ

ಬೆಂಗಳೂರು : ಚುನಾವಣಾ ಆಯೋಗವು ರಾಜ್ಯಾದ್ಯಂತ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಈವರೆಗೆ ಬರೋಬ್ಬರಿ 300 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ಜಪ್ತಿ ಮಾಡಿದೆ. ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ತನಿಖಾ ಸಂಸ್ಥೆಗಳು ಚುನಾವಣಾ ನೀತಿ ಸಂಹಿತೆ ಘೋಷಣೆಯಾದ…